Popular actor ಶರತ್ ಬಾಬು ಅನಾರೋಗ್ಯದಿಂದ ವಿಧಿವಶ
Team Udayavani, May 3, 2023, 9:19 PM IST
ಹೈದರಾಬಾದ್ : ಹಿರಿಯ ನಟ ಶರತ್ ಬಾಬು ಅನಾರೋಗ್ಯದಿಂದ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಕೊನೆಯುಸಿರೆಳೆದಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಕಿಡ್ನಿ, ಲಿವರ್ ಸೇರಿದಂತೆ ಅವರ ಅಂಗಾಂಗಗಳು ಬಾಧಿತವಾಗಿದ್ದವು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
72 ರ ಹರೆಯದ ಶರತ್‌ಬಾಬು ಸುಮಾರು 50 ವರ್ಷಗಳಿಂದ 200 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದರು. ಕನ್ನಡ ತಮಿಳು, ತೆಲುಗು ಮತ್ತು ಇತರ ಭಾಷೆಗಳಲ್ಲಿ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ನಾಯಕ, ಖಳನಟ, ಪೋಷಕ ಪಾತ್ರಧಾರಿಯಾಗಿ ಸಿಕ್ಕ ಪಾತ್ರಗಳಲ್ಲೆಲ್ಲ ತಮ್ಮ ಛಾಪು ಮೂಡಿಸಿದ್ದಾರೆ.
ರಜನಿಕಾಂತ್ ಜತೆ ಮುಳ್ಳುಮ್ ಮಲರುಂ, ತ್ಲೆಕ್ಕರನ್, ಅಣ್ಣಾಮಲೈ ಮತ್ತು ಮುತ್ತು ಚಿತ್ರಗಳ ಮೂಲಕ ಅಭಿಮಾನಿಗಳನ್ನು ಆಕರ್ಷಿಸಿದ್ದರು. 1973 ರಲ್ಲಿ ತೆಲುಗು ಚಲನಚಿತ್ರದ ಮೂಲಕ ಚಿತ್ರರಂಗವನ್ನು ಪ್ರವೇಶಿಸಿದರು ಮತ್ತು ನಂತರ ಕೆ. ಬಾಲಚಂದರ್ ನಿರ್ದೇಶನದ ತಮಿಳು ಚಲನಚಿತ್ರ ನಿಝಲ್ ನಿಜಮಗಿರದು (1978) ಮೂಲಕ ಜನಪ್ರಿಯರಾದರು.
ತುಳಸಿದಳ, ರಣಚಂಡಿ, ಶಕ್ತಿ, ಕಂಪನ, ಗಾಯ, ಉಷಾ, ಅಮೃತ ವರ್ಷಿಣಿ, ಹೃದಯ ಹೃದಯ, ಓ ಪ್ರಿಯತಮ, ನಮ್ ಯಜಮಾನ್ರು ಅವರು ನಟಿಸಿದ ಕೆಲವು ಕನ್ನಡ ಚಿತ್ರಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.