ಸೆನ್ಸಾರ್ ಮಂಡಳಿ ಅಧ್ಯಕ್ಷರಾಗಿ ಪ್ರಸೂನ್ : ಬೆನಗಲ್ ಸ್ವಾಗತ
Team Udayavani, Aug 12, 2017, 12:27 PM IST
ಮುಂಬಯಿ : ಕೇಂದ್ರ ಚಲನಚಿತ್ರ ಸೆನ್ಸಾರ್ ಮಂಡಳಿಯ ಅಧ್ಯಕ್ಷರಾಗಿ ಪ್ರಸೂನ್ ಜೋಷಿ ನೇಮಕಗೊಂಡಿರುವುದನ್ನು ಹಿರಿಯ ಚಿತ್ರ ನಿರ್ದೇಶಕ ಶ್ಯಾಮ್ ಬೆನಗಲ್ ಸ್ವಾಗತಿಸಿದ್ದಾರೆ.
ಪ್ರಸೂನ್ ಜೋಷಿ ಸಿನೇಮಾವನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳಬಲ್ಲವರಾಗಿದ್ದಾರೆ ಎಂದು ಬೆನಗಲ್ ಹೇಳಿದ್ದಾರೆ.
ಪ್ರಸೂನ್ ಜೋಷಿ ಅವರು ಪಹಲಾಜ್ ನಿಹಲಾನಿ ಅವರ ಉತ್ತರಾಧಿಕಾರಿಯಾಗಿದ್ದಾರೆ. ನಿಹಲಾನಿ ಅವರನ್ನು ಸೆನ್ಸಾರ್ ಮಂಡಳಿಯ ಅಧ್ಯಕ್ಷ ಪದಕ್ಕೆ 2015ರ ಜನವರಿಯಲ್ಲಿ ನೇಮಿಸಲಾಗಿತ್ತು. ನಿಹಲಾನಿ ಅವರ ಅನೇಕ ನಡೆ, ಕ್ರಮ, ಹೇಳಿಕೆಗಳು ವಿವಾದಾತ್ಮಕವಾಗಿದ್ದವು.
ಸೆನ್ಸಾರ್ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಓರ್ವ ಗೀತ ರಚನಕಾರ-ಕವಿ ನೇಮಕಗೊಂಡಿರುವ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಬೆನಗಲ್, “ಪ್ರಸೂನ್ ಜೋಷಿ ಸ್ವತಃ ಒಬ್ಬ ಕಲಾವಿದರು; ಅವರು ಉನ್ನತ ಮಟ್ಟದ ಕವಿ ಕೂಡ. ಅವರು ಚಲನಚಿತ್ರ ಮಾಧ್ಯಮವನ್ನು ಚೆನ್ನಾಗಿ ಅರಿತವರಾಗಿದ್ದಾರೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Mika Singh: ಮಿಕಾ ಹಾಡಿಗೆ ಫಿದಾ..ಪಾಕ್ ಅಭಿಮಾನಿಯಿಂದ 3 ಕೋಟಿ ರೂ. ವಾಚ್, ಚಿನ್ನ ಗಿಫ್ಟ್
Actress: ಸಲ್ಮಾನ್,ಶಾರುಖ್ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50 ಲಕ್ಷ ರೂ. ಡಿಮ್ಯಾಂಡ್
MUST WATCH
ಹೊಸ ಸೇರ್ಪಡೆ
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.