ವೀಕ್ಷಿಸಿ… ಪ್ರಥ್ವಿರಾಜ್ ಸುಕುಮಾರನ್ ನಟನೆಯ ಬ್ರಹ್ಮಂ ಸಿನಿಮಾ ಟೀಸರ್ ಬಿಡುಗಡೆ
ವೀಕ್ಷಿಸಿ… ಪ್ರಥ್ವಿರಾಜ್ ಸುಕುಮಾರನ್ ನಟನೆಯ ಬ್ರಹ್ಮಂ ಸಿನಿಮಾ ಟೀಸರ್ ಬಿಡುಗಡೆ
Team Udayavani, Sep 25, 2021, 4:53 PM IST
ತಿರುವನಂತಪುರಂ: ಸಿನಿ ಪ್ರಿಯರಿಗೆ ಬಹು ನಿರೀಕ್ಷೆ ಹುಟ್ಟಿಸಿರುವ ಪ್ರಥ್ವಿರಾಜ್ ಸುಕುಮಾರನ್ ಅಭಿನಯದ “ಬ್ರಹ್ಮಂ” ಸಿನಿಮಾದ ಟೀಸರ್ ಶನಿವಾರ (ಸೆಪ್ಟೆಂಬರ್ 25) ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಳ್ಳುವ ಮೂಲಕ ಅಭಿಮಾನಿಗಳಲ್ಲಿ ಸಂತಸ ಹುಟ್ಟುಹಾಕಿದ್ದಾರೆ.
ಇದು ಹಿಂದಿಯ ಅಂಧಾಧುನ್ ಸಿನಿಮಾದ ರಿಮೇಕ್ ಸಿನಿಮಾವಾಗಿದೆ. ಬ್ರಹ್ಮಂ ಮಲಯಾಳಂ ಸಿನಿಮಾದಲ್ಲಿ ಪ್ರಥ್ವಿರಾಜ್ ನಟಿಸುತ್ತಿದ್ದು, ಅಕ್ಟೋಬರ್ 7ರಂದು ಅಮೆಜಾನ್ ಪ್ರೈಮ್ ನಲ್ಲಿ ನೇರವಾಗಿ ಬಿಡುಗಡೆಯಾಗಲು ಸಿದ್ಧವಾಗಿದೆ.
Do you see everything you hear?
Watch #BhramamOnPrime on 7th Oct, Available only in India.
@PrithviOfficial, @Iamunnimukundan, @mamtamohan, @RaashiiKhanna_, @dop007, @JxBe @primevideoin, @Viacom18studios, @APIfilms pic.twitter.com/0xsBxEJm9m— Prithviraj Sukumaran (@PrithviOfficial) September 25, 2021
ಬ್ರಹ್ಮಂ ಸಿನಿಮಾದಲ್ಲಿ ಪ್ರಥ್ವಿರಾಜ್ ಸುಕುಮಾರನ್, ರಾಶಿ ಖನ್ನಾ ಹಾಗೂ ಮಮತಾ ಮೋಹನ್ ದಾಸ್ ಸೇರಿದಂತೆ ಇತರರು ಮುಖ್ಯಭೂಮಿಕೆಯಲ್ಲಿದ್ದಾರೆ. ಈ ಸಿನಿಮಾವನ್ನು ರವಿ ಕೆ. ಚಂದ್ರನ್ ನಿರ್ದೇಶಿಸಿದ್ದು, ವಯೋಕಾಮ್ 18 ಸ್ಟುಡಿಯೋಸ್ ಸಿನಿಮಾ ನಿರ್ಮಾಣ ಮಾಡಿದೆ.
ಇತ್ತೀಚೆಗಷ್ಟೇ ಅಂಧಾಧುನ್ ತೆಲುಗು ರಿಮೇಕ್ ಡಿಸ್ನಿ ಹಾಟ್ ಸ್ಟಾರ್ ನಲ್ಲಿ ಬಿಡುಗಡೆಯಾಗಿತ್ತು. ತೆಲುಗು ರಿಮೇಕ್ ನಲ್ಲಿ ನಿತಿನ್, ತಮನ್ನಾ ಮತ್ತು ನಭಾ ನಟೇಶ್ ಅಭಿನಯಿಸಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.