ಬಾಲಿವುಡ್ ನಿರ್ದೇಶಕನಿಂದ ಕೀಳು ಮಟ್ಟದ ಸಲಹೆ…ಕರಾಳ ಅನುಭವ ಬಿಚ್ಚಿಟ್ಟ ನಟಿ ಪ್ರಿಯಾಂಕಾ

Team Udayavani, Feb 10, 2021, 11:20 PM IST

priyanaka chopra

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ತಮ್ಮ ಬಯೋಗ್ರಫಿ ಬರೆಯುತ್ತಿದ್ದು, ಅದರಲ್ಲಿ ಸಾಕಷ್ಟು ಕುತೂಹಲಕರ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ.

ಚಿತ್ರರಂಗದಲ್ಲಿ ಸ್ಟಾರ್ ಪಟ್ಟ ಪಡೆಯುವ ಮುಂಚೆ ತಾವು ಎದುರಿಸಿದ್ದ ಅಸಹ್ಯಕರ ಪ್ರಸಂಗವನ್ನು ಪ್ರಿಯಾಂಕಾ ತಮ್ಮ ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ.  ಅಷ್ಟಕ್ಕೂ ಪಿಗ್ಗಿ ಬಿಚ್ಚಿಟ್ಟ ಕರಾಳ ಸತ್ಯ ಏನು ?

ಬಾಲಿವುಡ್ ನಿರ್ದೇಶಕನಿಂದ ಕೀಳು ಮಟ್ಟದ ಸಲಹೆ…ಕರಾಳ ಅನುಭವ ಬಿಚ್ಚಿಟ್ಟ ನಟಿ ಪ್ರಿಯಾಂಕಾ

ಸಿನಿಮಾವೊಂದರ ಮಾತುಕತೆಗೆ ಪ್ರಿಯಾಂಕಾ ತೆರಳಿದ್ದರಂತೆ. ಈ ವೇಳೆ ಆ ಚಿತ್ರದ ನಿರ್ದೇಶಕ, ತಮ್ಮನ್ನು ಒಂದು ರೌಂಡ್ ಹೊಡೆಯಲು ಸೂಚಿಸಿದರಂತೆ. ಆತ ಹೇಳಿದಂತೆ ಪ್ರಿಯಾಂಕಾ ಮಾಡಿ ಮುಗಿಸಿದರಂತೆ. ನಂತರ ಮೇಲಕ್ಕೆದ್ದ ನಿರ್ದೇಶಕ, ಪ್ರಿಯಾಂಕಾ ಅವರನ್ನೇ ದಿಟ್ಟಿಸಿ ನೋಡಿ, ಪರೀಕ್ಷಿಸತೊಡಗಿದನಂತೆ.

ಇದನ್ನೂ ಓದಿ :ಅವಳು, ಇ-ಟೀಚರ್‌ ಆಗಿಯೂ ಗೆದ್ದಳು!

ಬಳಿಕ ಮಾತುಕತೆಗೆ ಇಳಿದ ನಿರ್ದೇಶಕ, ನಮ್ಮ ಚಿತ್ರಕ್ಕೆ ನೀವು ನಟಿಯಾಗಬೇಕಂದ್ರೆ ಫ್ಲಾಸ್ಟಿಕ್ ಸರ್ಜರಿ ಮೂಲಕ ನಿಮ್ಮ ಎದೆಯ ಭಾಗ ಹೆಚ್ಚಿಸಿಕೊಳ್ಳಿ ಎಂದು ಬಿಟ್ಟಿ ಸಲಹೆ ನೀಡಿದ್ದನಂತೆ. ಆತನ ಮಾತು ಪ್ರಿಯಾಂಕಾ ಅವರನ್ನು ಕೆರಳಿಸಿದ್ದು. ಆತನ ಜತೆ ಮಾತುಕತೆಗೆ ಸಮಯ ನಿಗದಿ ಮಾಡಿದ್ದ ತಮ್ಮ ಮ್ಯಾನೇಜರ್ ನನ್ನು ಪ್ರಿಯಾಂಕಾ ತರಾಟೆಗೆ ತೆಗೆದುಕೊಂಡರಂತೆ. ಬಳಿಕ ಆ ಚಿತ್ರಕ್ಕೆ ಗುಡ್ ಬೈ ಹೇಳಿದ್ದಾರೆ.

ಬಾಲಿವುಡ್ ನಿರ್ದೇಶಕನಿಂದ ಕೀಳು ಮಟ್ಟದ ಸಲಹೆ…ಕರಾಳ ಅನುಭವ ಬಿಚ್ಚಿಟ್ಟ ನಟಿ ಪ್ರಿಯಾಂಕಾ

ಇನ್ನು ಇದೇ ರೀತಿಯ ಬಿಟ್ಟಿ ಸಲಹೆ ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ ಅವರಿಗೂ ಆಗಿತ್ತು. ಕಳೆದ ಎರಡು ವರ್ಷಗಳ ಹಿಂದೆ ಪತ್ರಿಕೆಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಡಿಪ್ಪಿ ಈ ವಿಚಾರ ಬಿಚ್ಚಿಟ್ಟಿದ್ದರು.

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.