ಪ್ರಿಯಾಂಕಾ ಚೋಪ್ರಾರ ಹಾಲಿವುಡ್‌ ಚಿತ್ರದ ಈ ದೃಶ್ಯ ಸಿಕ್ಕಾಪಟ್ಟೆ ವೈರಲ್

Team Udayavani, Jul 14, 2017, 3:04 PM IST

10.jpg

ಮುಂಬಯಿ : ಕ್ವಾಂಟಿಕೋ ಮೂಲಕ ವಿಶ್ವವಿಖ್ಯಾತಿ ಪಡೆದ ಪ್ರಿಯಾಂಕಾ ಚೋಪ್ರಾ ಬೇವಾಚ್‌ ಸಿನಿಮಾದ ಮೂಲಕ ಇನ್ನಷ್ಟು ಸುದ್ದಿಯಾಗಿದ್ದರು. ಇದೀಗ ಅವರು ನಟಿಸುತ್ತಿರುವ ಇನ್ನೊಂದು ಹಾಲಿವುಡ್‌ ಚಿತ್ರ ‘ಇಸಂಟ್‌ ಇಟ್‌ ರೊಮ್ಯಾಂಟಿಕ್‌’ನ ದೃಶ್ಯವೊಂದು ಲೀಕ್‌ ಆಗಿದ್ದು ಸಾಮಾಜಿಕ ತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ. 

ನಟ ಆ್ಯಡಮ್‌ ಡಿವೈನ್‌ ಮುಖ್ಯ ಪಾತ್ರದಲ್ಲಿ ಕಾಣಸಿಕೊಂಡಿರುವ ಈ ದೃಶ್ಯದಲ್ಲಿ ಪ್ರಿಯಾಂಕಾ ಹೊಟೇಲ್‌ವೊಂದರಲ್ಲಿ ಕುಳಿತಿರುವ ವೇಳೆ ಚಿತ್ರಿಕರಿಸಲಾಗಿದ್ದು, ಪ್ರಿಯಾಂಕಾ ಮೈಮಾಟ ತುಂಬಾನೇ ಮಾದಕವಾಗಿದೆ. 

ಗಂಟಲಲ್ಲಿ ಏನೋ ಸಿಕ್ಕಿಕೊಂಡಂತೆ ಆದಾಗ ಆ್ಯಡಮ್‌ ಓಡಿ ಬಂದು ಪ್ರಿಯಾಂಕಾಳನ್ನು ಬಲವಾಗಿ ತಬ್ಬಿಕೊಳ್ಳುವ  ದೃಶ್ಯ ಇದಾಗಿದೆ. 

ಚಿತ್ರಕ್ಕೆ ಭರ್ಜರಿ ಪ್ರಚಾರ ಪಡೆಯುವ ಯೋಜನೆಯಲ್ಲಿ ದೃಶ್ಯ ಲೀಕ್‌ ಮಾಡಲಾಗಿದೆ ಎನ್ನುವುದು ಹಲವರ ಅಭಿಪ್ರಾಯ.
 
ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police

Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.