ನನಗಾಗ 35, ನಾನು ಮಕ್ಕಳನ್ನು ಬಯಸುತ್ತಿದ್ದೆ, ಆತ ಇನ್ನೂ 20ರ ಹರೆಯದಲ್ಲಿದ್ದ : ಪ್ರಿಯಾಂಕ

Team Udayavani, Mar 21, 2021, 11:21 AM IST

Priyanka Chopra Reveals She Didn’t Take Nick Jonas Texting Her “Seriously”: “I Was 35 And Wanted To Get Married”

ಸಂದರ್ಶನದ ಚಿತ್ರ

ನವ ದೆಹಲಿ : ಓಪ್ರಾ ವಿನ್ಫ್ರೆ ಅವರು ನಡೆಸಿಲೊಡುವ ಜಗತ್ತಿನ ಅತ್ಯಂತ ಖ್ಯಾತ ಸಂದರ್ಶನ ಕಾರ್ಯಕ್ರಮ Super Soul ನಲ್ಲಿ ಮಾಜಿ ವಿಶ್ವ ಸುಂದರಿ ಪ್ರಿಯಾಂಕ ಚೊಪ್ರಾ ಮಾತನಾಡಿದ್ದಾರೆ.

ಓಪ್ರಾ ಅವರೊಂದಿಗೆ ಸಂದರ್ಶನದಲ್ಲಿ ಮಾತನಾಡಿದ ಪ್ರಿಯಾಂಕ, ತಾನು ನಿಕ್ ಜೊತೆಗೆ ಮೊದಲ ಬಾರಿಗೆ ಸಂಪರ್ಕ ಹೊಂದಲು ಇಚ್ಚಿಸಿದಾಗ ತನ್ನೊಳಗಿದ್ದ ಭಾವನೆಗಳನ್ನು ತೆರೆದಿಟ್ಟಿದ್ದಾರೆ. 28 ವರ್ಷದವನೊಂದಿಗೆ ಡೇಟಿಂಗ್ ಮಾಡುವುದರ ಬಗ್ಗೆ ನಾನು ಆತಂಕಗೊಂಡಿದ್ದೆ. ನನಗೆ 35 ವರ್ಷ, ಆತ ಇನ್ನೂ 20 ರ ಹರೆಯದಲ್ಲಿದ್ದ. ಆತ ಹೇಗೆ ನನ್ನೊಂದಿಗೆ ಬೆರೆಯುತ್ತಾನೋ ಎನ್ನುವ ಯೋಚನೆ ನನ್ನ ಮನಸ್ಸಿನಲ್ಲಿತ್ತು. ನನಗೆ 35 ವರ್ಷ, ನಾನು ಮದುವೆಯಾಗಲು ಬಯಸುತ್ತಿದ್ದೆ. ನಾನು ಮಕ್ಕಳನ್ನು ಬಯಸುತ್ತಿದ್ದೆ. ನಿಕ್ ನನ್ನೊಂದಿಗೆ ಹೊಂದಿಕೊಂಡು, ಸಹಕರಿಸುತ್ತಾನೆಯೋ, ಇಲ್ಲವೋ ಎನ್ನುವುದರ ಬಗ್ಗೆ ನನ್ನ ಮನಸ್ಸಿನಲ್ಲಿ ಒಂದು ರೀತಿಯ ಗೊಂದಲದ ಭಾವನೆ ಇದ್ದಿತ್ತು. ನಾನು ಅವನನ್ನು ಮೊದಲ ಭಾರಿ ಭೇಟಿಯಾಗುವ ತನಕವೂ ಈ ಭಾವನೆ ನನ್ನೊಳಗಿದ್ದಿತ್ತು ಎಂದು ಪ್ರಿಯಾಂಕ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ಓದಿ : 75 ಮಿಲಿಯನ್ ಭಾರತೀಯರು ಬಡತನ ರೇಖೆಯಿಂದ ಕೆಳಕ್ಕೆ : ಪ್ಯೂ ವರದಿ

ಓಪ್ರಾ ವಿನ್ಫ್ರೆ ಅವರು ನಡೆಸಿಕೊಟ್ಟ Super Soul ಸಂದರ್ಶನ ಕಾರ್ಯಕ್ರಮ ನಿನ್ನೆ(ಮಾ. 20) ಡಿಸ್ಕವರಿ + ನಲ್ಲಿ ಪ್ರಥಮ ಪ್ರಸಾರವಾಗಿದೆ.

ಇನ್ನು, ನಿಕ್ ಜೋನಾಸ್ ನನ್ನು ವೈಯಕ್ತಿಕವಾಗಿ ಭೇಟಿಯಾದ ಮೇಲೆ ಈ ಎಲ್ಲಾ ಭಾವನೆಗಳು ಬದಲಾದವು ಎಂದು ಚೊಪ್ರಾ ಖುಷಿಯಿಂದ ಹಂಚಿಕೊಂಡಿದ್ದಾರೆ.

ನೀವು ತಿಳಿದುಕೊಂಡಷ್ಟು ನನಗೆ ಆತ ಅಷ್ಟೇನೂ ಆಶ್ಚರ್ಯವಾಗಿ ಕಾಣಿಸಲಿಲ್ಲ ಎಂದು ನಗು ನಗುತ್ತಾ ಖುಷಿಯಿಂದ ಪ್ರಿತಿಯ ಭಾವನೆಯನ್ನು ಹಂಚಿಕೊಂಡಿದ್ದಾರೆ. ಆತ ಉತ್ತಮ ಆತ್ಮ ವಿಶ್ವಾಸವುಳ್ಳವ, ಸಂವೇದನಾಶೀಲ ವ್ಯಕ್ತಿ, ನನ್ನ ಸಾಧನೆಯ ಬಗ್ಗೆ, ನನ್ನ ಕನಸುಗಳ ಬಗ್ಗೆ ತುಂಬಾ ಉತ್ಸುಕನಾಗಿದ್ದಾನೆ. ನನಗೆ ಎಲ್ಲಾ ರೀತಿಯಲ್ಲೂ ಆತ ಸಹಕರಿಸುತ್ತಾನೆ. ನನ್ನೊಂದಿಗೆ ಎಲ್ಲಾ ವಿಚಾರದಲ್ಲೂ ಭಾಗಿಯಾಗಿ, ನಾನು ಮಾಡುವ ಎಲ್ಲಾ ಕೆಲಸಕ್ಕೂ ಪ್ರೋತ್ಸಾಹ ನಿಡುತ್ತಾನೆ ಎಂದು ಪ್ರಿಯಾಂಕ ಮನದಾಳದ ಮಾತುಗಳನ್ನು ಬಿಚ್ಚಿಟ್ಟಿದ್ದಾರೆ.

ಪ್ರಿಯಾಂಕ ತಮ್ಮ ನಿಕ್ ಜೋನಾಸ್ ಅವರೊಂದಿಗಿನ ಸಂಬಂಧದಲ್ಲಿ ತಮ್ಮ ತಂದೆ ತಾಯಿಯರ ಸಂಬಂಧವನ್ನು ನೆನಪಿಸಿಕೊಂಡರು. ನನ್ನ ಅಮ್ಮನನ್ನು ಆತನಲ್ಲಿ ನಾನು ಕಾಣುತ್ತೇನೆ. ನನ್ನ ತಂದೆ ತಾಯಿ ಇಬ್ಬರೂ ಜೊತೆಯಾಗಿ ಕೆಲಸ ಮಾಡುತ್ತಿದ್ದರು, ಒಬ್ಬರಿಗೊಬ್ಬರು ಪ್ರತಿ ಸ್ಪಂದಿಸಿ ತಾವು ಮಾಡುವ ಎಲ್ಲಾ ಕೆಲಸದಲ್ಲಿಯೂ ಹೊಂದಿಕೊಂಡು ಮಾಡುತ್ತಿದ್ದರು, ಅವರಿಬ್ಬರು ಜೊತೆಯಾಗಿ ಖುಷಿ ಖುಷಿಯಿಂದ ಮನೆ ನಿರ್ಮಿಸಿದರು, ನಾನು ಅದರ ಬೆಳವಣಿಗೆಯನ್ನು ನೋಡಿದ್ದೇನೆ, ಹೌದು, ನಾನು ಆಶ್ಚರ್ಯಚಕಿತಳಾಗಿದ್ದೇನೆ. ನಾನು ನಿಕ್ ಜೋತೆ ಅದೇ ರೀತಿಯ ಸಂಬಂಧವನ್ನು ಅನುಭವಿಸುತ್ತಿದ್ದೇನೆ ಎಂದು ಪ್ರಿಯಾಂಕ ಚೊಪ್ರಾ ಮನಸ್ಸು ಬಿಚ್ಚಿ ಮಾತಾಡಿದ್ದಾರೆ.

ಓದಿ : ಹಸಿವಿನ ವ್ಯಾಪಾರದ ವಿರುದ್ಧ ನಾವುಗಳು ಹೋರಾಡುತ್ತಿದ್ದೇವೆ: ರಾಕೇಶ್ ಟಿಕಾಯತ್

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

1-lllaa

Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ

1-sssk

Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್‌!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.