ಮೈದುನನ ಮದುವೆಯಲ್ಲಿ ಗುಲಾಬಿ ಸೀರೆಯಲ್ಲಿ ಕಂಗೊಳಿಸಿದ ಪ್ರಿಯಾಂಕಾ ಚೋಪ್ರಾ
Team Udayavani, Jun 30, 2019, 1:57 PM IST
ಮುಂಬಯಿ: ವಿವಾಹದ ಬಳಿಕ ಭಿನ್ನ ವಿಭಿನ್ನ ಗೆಟಪ್ಗಳು, ಮಾದಕ ಉಡುಪಿನಿಂದ ಸುದ್ದಿಯಾಗಿದ್ದ ಪ್ರಿಯಾಂಕಾ ಚೋಪ್ರಾ ಮೈದುನನ ಮದುವೆಯಲ್ಲಿ ಸೀರೆಯುಟ್ಟು ಮತ್ತೆ ಸುದ್ದಿಯಾಗಿದ್ದಾರೆ.
ಪತಿ ನಿಕ್ ಜೊನಾಸ್ ಸಹೋದರ ಜೋಯ್ ಜೊನಾಸ್ ಮತ್ತು ಸೋಫಿ ಟರ್ನರ್ ಅವರ ವಿವಾಹ ಸಮಾರಂಭದಲ್ಲಿ ಗುಲಾಬಿ ಬಣ್ಣದ ಸೀರೆಯುಟ್ಟಿದ್ದ ಪ್ರಿಯಾಂಕಾ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದರು.
ಭಾರತೀಯ ಧಿರಿಸಿನಲ್ಲೂ ಮಾದಕವಾಗಿ ಕಂಗೊಳಿಸುತ್ತಿದ್ದ ಪ್ರಿಯಾಂಕಾ ಚೋಪ್ರಾ ಅವರ ಫೋಟೋಗಳನ್ನು ಕ್ಲಿಕ್ಕಿಸಲು ಫೋಟೋಗ್ರಾಫರ್ಗಳು ಮುಗಿ ಬಿದ್ದರು. ಆಕರ್ಷಕ ಫೋಸ್ಗಳನ್ನು ನೀಡಿ ಎಲ್ಲರೊಂದಿಗೆ ಸಂಭ್ರಮಿಸಿದರು. ಪ್ರಿಯಾಂಕಾ ಅವರೊಂದಿಗೆ ಪತಿ ನಿಕ್ ಜೊನಾಸ್ ಕಪ್ಪು ವರ್ಣದ ಸೂಟ್ನಲ್ಲಿ ಮಿಂಚಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.