ಚೆನ್ನೈ ನ ಬೇಕರಿಯಲ್ಲಿ ರೂಪುಗೊಂಡ ಗಾನ ಗಂಧರ್ವ ಬಾಲಸುಬ್ರಹ್ಮಣ್ಯಂ ಚಾಕೊಲೇಟ್ ಪ್ರತಿಮೆ

Team Udayavani, Dec 24, 2020, 9:00 PM IST

ಪುದುಚೇರಿ: ಗಾನ ಗಂಧರ್ವ ಎಸ್ ಪಿ ಎಸ್.ಪಿ.ಬಾಲಸುಬ್ರಹ್ಮಣ್ಯಂ  ಅವರ ಸವಿನೆನಪಿಗಾಗಿ ಪುದುಚೇರಿಯಲ್ಲಿ ಚಾಕೊಲೇಟ್  ಪ್ರತಿಮೆಯೊಂದನ್ನು ನಿರ್ಮಿಸಲಾಗಿದ್ದು, ಇದೀಗ ಈ ಪ್ರತಿಮೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಚೆನ್ನೈ ನ ಪದುಚೇರಿಯಲ್ಲಿರುವ ಮಿಷನ್ ಸ್ಟ್ರೀಟ್ ನ ಬೇಕರಿಯೊಂದರಲ್ಲಿ ಈ ಪ್ರತಿಮೆಯನ್ನು ತಯಾರಿಸಿ ಪ್ರದರ್ಶನಗೊಳಿಸಲಾಗಿದೆ. ಈ ಪ್ರತಿಮೆಯು  ಬರೋಬ್ಬರಿ 330 ಕೆ.ಜಿ ತೂಕವನ್ನು ಹೊಂದಿದ್ದು ಒಟ್ಟು 5.8 ಅಡಿ ಎತ್ತರವನ್ನು ಹೊಂದಿದೆ.

ಈ ಚಾಕಲೇಟ್ ಪ್ರತಿಮೆಯನ್ನು ರಾಜೇಂದ್ರನ್ ಎಂಬುವವರು ತಯಾರಿಸಿದ್ದು, ಒಟ್ಟು 161 ಗಂಟೆಗಳ ಸತತ ಪರಿಶ್ರಮದಿಂದ ಈ ಪ್ರತಿಮೆ ರೂಪುಗೊಂಡಿದೆ. ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಈ ಪ್ರತಿಮೆಯನ್ನು ಜನವರಿ 3 ರವರೆಗೆ ಪ್ರದರ್ಶನಕ್ಕೆ ಇಡಲಾಗುವುದು ರಾಜೇಂದ್ರನ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ:ಕ್ರಿಸ್ಮಸ್ ಸಂಭ್ರಮಕ್ಕೆ ಅಡ್ಡಿಯಾದ ಕೋವಿಡ್

ಇದೇ ಬೇಕರಿಯಲ್ಲಿ ಈ ಹಿಂದೆ ಎ.ಪಿ.ಜೆ ಅಬ್ದುಲ್ ಕಲಾಂ, ನಟ ರಜನಿಕಾಂತ್ ಮುಂತಾದ ಪ್ರಸಿದ್ದ ವ್ಯಕ್ತಿಗಳು ಸೇರಿದಂತೆ ಹಲವಾರು ಕ್ರಿಕೆಟಿಗರ ಚಾಕೊಲೇಟ್ ಪ್ರತಿಮೆಗಳನ್ನು ತಯಾರಿಸಿ ಪ್ರದರ್ಶನಗೊಳಿಸಲಾಗಿತ್ತು ಎಂದು ವರದಿಯಾಗಿದೆ.

ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ಕಳೆದ ಆಗಸ್ಟ್ 5ರಂದು ಕೋವಿಡ್ ಸೋಂಕಿಗೆ ಒಳಗಾಗಿ. ತದನಂತರ ಸೆಪ್ಟೆಂಬರ್ 25 ರಂದು ಶ್ವಾಸಕೋಶದ ವೈಫಲ್ಯದಿಂದ ಇಹಲೋಕ ತ್ಯೆಜಿಸಿದ್ದರು.

ಟಾಪ್ ನ್ಯೂಸ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.