ಅಮೆರಿಕಾದ ಜಿಮ್‌ ನಲ್ಲಿ ವರ್ಕೌಟ್‌ ಮಾಡುವಾಗ ಪಂಜಾಬಿ ನಟನ ಮೇಲೆ ಚೂರಿಯಿಂದ ದಾಳಿ


Team Udayavani, Mar 16, 2023, 2:13 PM IST

tdy-13

ವಾಷಿಂಗ್ಟನ್: ಜಿಮ್ ನಲ್ಲಿರುವಾಗಭಾರತೀಯ ಮೂಲದ ನಟನಿಗೆ ಚೂರಿಯಿಂದ ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿದ ಘಟನೆ ಅಮೆರಿಕಾದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

ʼ ಏಕ್ ಕುಡಿ ಪಂಜಾಬ್ ದಿʼ ಸಿನಿಮಾದ ನಟ ಅರ್ಮಾನ್ ಧಲಿವಾಲ್ ಜಿಮ್‌ ನಲ್ಲಿರುವಾಗ ಅಪರಿಚಿತ ವ್ಯಕ್ತಿಯೊಬ್ಬ ಅವರ ಮೇಲೆ ಚೂರಿಯಿಂದ ಹಲ್ಲೆ ಮಾಡಿ ಘಾಸಿಗೊಳಿಸಿದ್ದಾನೆ. ವ್ಯಕ್ತಿ ಚೂರಿಯನ್ನು ಹಿಡಿದುಕೊಂಡು ಗಟ್ಟಿಯಾಗಿ ನಟ ಅರ್ಮಾನ್‌ ಅವರನ್ನು ಹಿಡಿದುಕೊಂಡು ಕಿರುಚಾಡಿಕೊಂಡು ಮಾತನಾಡುವುದನ್ನು ವಿಡಯೋದಲ್ಲಿ ಕಾಣಬಹುದು. ಆ ಬಳಿಕ ಕೆಳಕ್ಕೆ ಹಾಕಿ ಚೂರಿಯಿಂದ ಹಲ್ಲೆ ಮಾಡಿದ್ದಾನೆ.

ಇದನ್ನೂ ಓದಿ: ಹಾಲು ಕುಡಿಯುವಾಗ ನವಜಾತ ಶಿಶು ಮೃತ್ಯು: ದುಃಖದಲ್ಲಿ ಹಿರಿಯ ಮಗನೊಂದಿಗೆ ಬಾವಿಗೆ ಹಾರಿದ ತಾಯಿ

ನೆಲಕ್ಕೆ ಬಿದ್ದ ವೇಳೆ ಚೂರಿ ಹಿಡಿದ ವ್ಯಕ್ತಿಯನ್ನು ಅಲ್ಲಿದ್ದ ಜನರು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಹಲ್ಲೆಗೆ ಒಳಗಾಗಿ ಬ್ಯಾಂಡೇಜ್‌ ಗಳನ್ನು ಹಾಕಿಕೊಂಡ ಅರ್ಮಾನ್‌ ಅವರ ಫೋಟೋ ಸೋಶಿಯಲ್‌ ಮೀಡಿಯಾದಲ್ಲಿ ರಿವೀಲ್‌ ಆಗಿದೆ.  ಸಿಸಿಟಿವಿಯಲ್ಲಿ ಘಟನೆಯ ದೃಶ್ಯ ಸೆರೆಯಾಗಿದೆ.

ಸದ್ಯ ನಟ ಆರೋಗ್ಯ ಸ್ಥಿತಿಯ ಬಗ್ಗೆ ಹಾಗೂ ಘಟನೆಯ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ಬರಬೇಕಿದೆ.

ಟಾಪ್ ನ್ಯೂಸ್

1-knna

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-knna

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ

1-jyo

Asian Weightlifting: ಜೋಶ್ನಾ ನೂತನ ದಾಖಲೆ

1-bcc

U-19 ವನಿತಾ ಏಷ್ಯಾ ಕಪ್‌: ಫೈನಲ್‌ಗೆ ಭಾರತ

1-J-PP

Pro Kabaddi: ಜೈಪುರ್‌ 12ನೇ ವಿಜಯ

1-bangla

T20;ಮೂರೂ ಪಂದ್ಯ ಗೆದ್ದ ಬಾಂಗ್ಲಾ: ವಿಂಡೀಸಿಗೆ ವೈಟ್‌ವಾಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.