ಬಾಲಿವುಡ್ ದಂತಕತೆ ರಾಜ್ ಕಪೂರ್ ಪತ್ನಿ ಕೃಷ್ಣಾ ಕಪೂರ್ ವಿಧಿವಶ
Team Udayavani, Oct 1, 2018, 4:22 PM IST
ಮುಂಬೈ: ಭಾರತೀಯ ಹಿಂದಿ ಚಿತ್ರರಂಗದ ದಂತಕತೆ, ನಟ, ನಿರ್ಮಾಪಕ ಹಾಗೂ ನಿರ್ದೇಶಕರಾಗಿದ್ದ ದಿ.ರಾಜ್ ಕಪೂರ್ ಅವರ ಪತ್ನಿ ಕೃಷ್ಣಾ ರಾಜ್ ಕಪೂರ್(87ವರ್ಷ) ಅವರು ಸೋಮವಾರ ನಿಧನರಾಗಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.
ಹಿರಿಯ ಪುತ್ರ ರಣಧೀರ್ ಕಪೂರ್ , ಇಂದು ಮುಂಜಾನೆ 5ಗಂಟೆ ಸುಮಾರಿಗೆ ನನ್ನ ತಾಯಿ ಹೃದಯ ಸ್ತಂಭನದಿಂದ ಕೊನೆಯುಸಿರೆಳೆದಿದ್ದಾರೆ. ಅವರ ಅಗಲುವಿಕೆ ತುಂಬಾ ನೋವನ್ನುಂಟು ಮಾಡಿರುವುದಾಗಿ ತಿಳಿಸಿದ್ದಾರೆ.
ರಾಜ್ ಕಪೂರ್ ಅವರು 1946ರಲ್ಲಿ ಕೃಷ್ಣಾ ಮಲೋತ್ರಾ ಅವರನ್ನು ವಿವಾಹವಾಗಿದ್ದರು. ಕಪೂರ್ ದಂಪತಿಗೆ ರಣಧೀರ್ ಕಪೂರ್, ರಿಷಿ ಕಪೂರ್, ರಾಜೀವ್ ಕಪೂರ್ ಹಾಗೂ ರಿಮಾ ಜೈನ್, ರಿತು ನಂದಾ ಸೇರಿದಂತೆ ಐವರು ಮಕ್ಕಳು. ರಣಬೀರ್ ಕಪೂರ್, ಕರೀನಾ ಕಪೂರ್ ಮತ್ತು ಕರೀಷ್ಮಾ ಕಪೂರ್ ಮೊಮ್ಮಕ್ಕಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್ ಮಲಿಕ್; ಇಲ್ಲಿದೆ ಫೋಟೋಸ್
ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್ ಮಾತು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
‘I am single’; ಅರ್ಜುನ್ ಕಪೂರ್ ಕಾಮೆಂಟ್ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.