ED Summons: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಇಡಿ ಸಮನ್ಸ್
Team Udayavani, Dec 1, 2024, 1:39 PM IST
ಮುಂಬೈ: ಮೊಬೈಲ್ ಆ್ಯಪ್ ಮೂಲಕ ಅಶ್ಲೀಲ ಚಿತ್ರಗಳ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದ ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೆ ಸಮನ್ಸ್ ನೀಡಿದೆ.
ಪ್ರಕರಣದ ವಿಚಾರಣೆಗಾಗಿ ಸೋಮವಾರ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಕುಂದ್ರಾಗೆ ಸಮನ್ಸ್ ನೀಡಲಾಗಿದೆ ಎನ್ನಲಾಗಿದೆ. ಅಷ್ಟು ಮಾತ್ರವಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿ ಇತರ ಕೆಲ ವ್ಯಕ್ತಿಗಳಿಗೂ ಸಮನ್ಸ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ನವೆಂಬರ್ 29 ರಂದು, ಉದ್ಯಮಿ ರಾಜ್ ಕುಂದ್ರಾ ಅವರ ಮುಂಬೈ ನಿವಾಸ ಮತ್ತು ಕಚೇರಿಗಳು ಸೇರಿದಂತೆ ಏಕಕಾಲದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು, ಮುಂಬೈ ಮಾತ್ರವಲ್ಲದೆ ಉತ್ತರ ಪ್ರದೇಶದಲ್ಲಿರುವ ಕೆಲವು ಪ್ರದೇಶಗಳಲ್ಲೂ ಅಧಿಕಾರಿಗಳು ದಾಳಿ ನಡೆಸಿ ಅಗತ್ಯ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿತ್ತು.
ಈ ವರ್ಷದ ಆರಂಭದಲ್ಲಿ ಕ್ರಿಪ್ಟೋ ಕರೆನ್ಸಿ ಪ್ರಕರಣಕ್ಕೆ ಸಂಬಂಧಿಸಿ ಕುಂದ್ರಾ ಮತ್ತು ಶಿಲ್ಪಾ ಶೆಟ್ಟಿ ಅವರ 98 ಕೋಟಿ ಮೌಲ್ಯದ ಆಸ್ತಿಯನ್ನು ಇಡಿ ವಶಕ್ಕೆ ಪಡೆದುಕೊಂಡಿತ್ತು.
ಇದನ್ನೂ ಓದಿ: Belagavi: ಬಿಜೆಪಿಯಲ್ಲಿ ಭಿನ್ನಮತವಿಲ್ಲ, ವಿಜಯೇಂದ್ರ ನಮ್ಮ ಅಧ್ಯಕ್ಷರು: ಪ್ರತಾಪ್ ಸಿಂಹ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI: ಶ್ರೀಲಂಕಾ ಬ್ಯಾಟಿಂಗ್ ಕುಸಿತ; ನ್ಯೂಜಿಲ್ಯಾಂಡ್ಗೆ ಸುಲಭ ಜಯ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kundapura: ಗುಲ್ವಾಡಿ; ಗಾಯಾಳು ಸಾವು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.