ಜೈಲರ್’ ಆದ ಸೂಪರ್ ಸ್ಟಾರ್ ರಜನಿಕಾಂತ್
Team Udayavani, Aug 23, 2022, 8:15 AM IST
ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅವರ ಮುಂದಿನ ಚಿತ್ರವಾದ “ಜೈಲರ್’ನಲ್ಲಿ ರಜನಿಕಾಂತ್ ಲುಕ್ ಹೇಗೆ ಕಾಣಲಿದ್ದಾರೆ ಎನ್ನುವುದಕ್ಕೆ ಚಿತ್ರತಂಡ ಸೋಮವಾರ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದೆ.
ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನವಿರುವ ಈ ಚಿತ್ರದ ಚಿತ್ರೀಕರಣ ಸೋಮವಾರ ಆರಂಭವಾಗಿದೆ.
ಸಿನಿಮಾದಲ್ಲಿ ರಜನಿಕಾಂತ್ ಒಬ್ಬ ಕಟ್ಟುನಿಟ್ಟಿನ ಜೈಲಧಿಕಾರಿ ರೂಪದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ಪೋಸ್ಟರ್‌ನಿಂದ ತಿಳಿದುಬಂದಿದೆ.
ಈ ಚಿತ್ರಕ್ಕೆ ಸನ್ ಪಿಕ್ಚರ್ಸ್ ಬಂಡವಾಳ ಹೂಡಿಕೆ ಮಾಡಿದೆ. ಅನಿರುಧ್ ರವಿಚಂದ್ರ ಅವರ ಸಂಗೀತ ನಿರ್ದೇಶನವಿರುವ ಸಿನಿಮಾದಲ್ಲಿ ಯಾರ್ಯಾರು ಬಣ್ಣ ಹಚ್ಚಲಿದ್ದಾರೆ ಎನ್ನುವ ಮಾಹಿತಿಯನ್ನು ಚಿತ್ರತಂಡ ಇನ್ನೂ ಬಿಟ್ಟುಕೊಟ್ಟಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.