ಯಾವುದೇ ರಾಜಕೀಯ ಪಕ್ಷಕ್ಕೂ ಸೇರ್ಪಡೆಯಾಗಬಹುದು: ಸದಸ್ಯರಿಗೆ ರಜನಿ ಅಭಿಮಾನಿಗಳ ಸಂಘ!

ಕೆಲವು ಮುಖಂಡರು ಡಿಎಂಕೆಗೆ ಸೇರ್ಪಡೆಗೊಂಡ ನಂತರ ಈ ಪ್ರಕಟಣೆ ಹೊರಬಿದ್ದಿದೆ.  

Team Udayavani, Jan 18, 2021, 3:38 PM IST

ಯಾವುದೇ ರಾಜಕೀಯ ಪಕ್ಷಕ್ಕೂ ಸೇರ್ಪಡೆಯಾಗಬಹುದು: ಸದಸ್ಯರಿಗೆ ರಜನಿ ಅಭಿಮಾನಿಗಳ ಸಂಘ

ಚೆನ್ನೈ: ನಟ ರಜನಿಕಾಂತ್ ಅಭಿಮಾನಿಗಳ ಸಂಘದ ಸದಸ್ಯರು  ಇತರ ಯಾವುದೇ ರಾಜಕೀಯ ಪಕ್ಷಗಳಿಗೆ ಸೇರ್ಪಡೆಗೊಳ್ಳಲು ಮುಕ್ತರಾಗಿದ್ದಾರೆ ಎಂದು ರಜನಿಕಾಂತ್ ಅಭಿಮಾನಿಗಳ ಸಂಘ ಸೋಮವಾರ(ಜನವರಿ 18, 2021) ತಿಳಿಸಿದೆ.

ರಜಿನಿ ಮಕ್ಕಳ್ ಮಂಡ್ರಮ್(ಆರ್ ಎಂಎಂ) ಗೆ ತಮ್ಮ ರಾಜೀನಾಮೆ ಸಲ್ಲಿಸಿದ ನಂತರ ಸದಸ್ಯರು ತಮ್ಮ ಆಯ್ಕೆಯಂತೆ ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಕೊಳ್ಳಬಹುದಾಗಿದೆ ಎಂದು ಸ್ಪಷ್ಟಪಡಿಸಿರುವುದಾಗಿ ವರದಿ ವಿವರಿಸಿದೆ.

ಇತ್ತೀಚೆಗೆ ರಜಿನಿ ಮಕ್ಕಳ್ ಮಂಡ್ರಮ್ ನ ಕೆಲವು ಮುಖಂಡರು ಡಿಎಂಕೆಗೆ ಸೇರ್ಪಡೆಗೊಂಡ ನಂತರ ಈ ಪ್ರಕಟಣೆ ಹೊರಬಿದ್ದಿದೆ.  “ಒಂದು ವೇಳೆ ಯಾವುದೇ ರಾಜಕೀಯ ಪಕ್ಷಕ್ಕೆ ಸೇರ್ಪಡೆಗೊಂಡರು ಕೂಡಾ ನಮ್ಮ ಸದಸ್ಯರು ಯಾವಾಗಲೂ ನಮ್ಮ ಪ್ರೀತಿಯ ನಾಯಕ, ನಟ ರಜನಿಕಾಂತ್ ಅವರ ಅಭಿಮಾನಿಗಳು ಎಂಬುದನ್ನು ಮನಸ್ಸಿನಲ್ಲಿ ಇರಲಿ ಎಂಬುದಾಗಿ ಆರ್ ಎಂಎಂ ಮುಖಂಡ ವಿಎಂ ಸುಧಾಕರ್ ತಿಳಿಸಿದ್ದಾರೆ.

ಇದನ್ನೂ ಓದಿ:ಅಧಿಕಾರಿಗೆ ಸಡ್ಡು; ನಂದಿಗ್ರಾಮ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧೆ: ಮಮತಾ ಬ್ಯಾನರ್ಜಿ ಸವಾಲು

ಆರೋಗ್ಯದ ಹಿನ್ನೆಲೆಯಲ್ಲಿ ರಜನಿಕಾಂತ್ ಅವರು ಬಹು ನಿರೀಕ್ಷೆಯ ರಾಜಕೀಯ ಪಕ್ಷದ ಸ್ಥಾಪನೆ ಬಗ್ಗೆ 2020ರ ಡಿಸೆಂಬರ್ 31ರಂದು ಘೋಷಿಸುವುದಾಗಿ ತಿಳಿಸಿದ್ದು, ನಂತರ ಆ ನಿರ್ಧಾರದಿಂದ ಹಿಂದೆ ಸರಿದಿದ್ದರು.

ಟಾಪ್ ನ್ಯೂಸ್

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

1-horoscope

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.