

Team Udayavani, Jan 30, 2025, 9:51 AM IST
ಬಾಲಿವುಡ್ ನಟಿ ರಾಖೀ ಸಾವಂತ್ ಪಾಕಿಸ್ಥಾನಿ ನಟ, ಪೊಲೀಸ್ ಅಧಿಕಾರಿ ದೋಡಿ ಖಾನ್‌ರನ್ನು ಮದುವೆಯಾಗುವುದಾಗಿ ಹೇಳಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿ, ದೋಡಿ ಖಾನ್‌ರನ್ನು ಪ್ರೀತಿಸಿದ್ದು, ವರಿಸುವುದಾಗಿಯೂ ಹೇಳಿಕೊಂಡಿದ್ದಾರೆ. ಈ ಸುದ್ದಿ ನಿಜವಾದರೆ, ರಾಖೀಗೆ ಇದು 3ನೇ ಮದುವೆ ಆಗಿರಲಿದೆ.
ಖಾನ್ ಲ್ಲಿ “ರಾಖೀ ಜೀ, ಮದುವೆ ದಿಬ್ಬಣ ಭಾರತಕ್ಕೆ ಬರಬೇಕೋ? ದುಬಾೖಗೋ?’ ಎಂದು ಪ್ರಶ್ನಿಸಿದ್ದ ವೀಡಿಯೋ ವೈರಲ್ ಆಗಿತ್ತು.
Bollywood: ʼಛಾವಾʼ ಕ್ರೇಜ್.. ಸಂಭಾಜಿ ಮಹಾರಾಜನಂತೆ ಕುದುರೆ ಏರಿ ಥಿಯೇಟರ್‌ಗೆ ಬಂದ ವ್ಯಕ್ತಿ
Bollywood: ರಿಷಬ್ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್ ಅಪ್ಡೇಟ್
Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು
Bollywood: ರೀ-ರಿಲೀಸ್ ಗಳಿಕೆಯಲ್ಲಿ ʼತುಂಬಾಡ್ʼ ಮೀರಿಸಿದ ʼಸನಮ್ ತೇರಿ ಕಸಮ್ʼ
Karan Johar : ರಾಜಮೌಳಿ ಸಿನಿಮಾದಲ್ಲಿ ಲಾಜಿಕ್ ಇರಲ್ಲ – ನಿರ್ಮಾಪಕ ಕರಣ್ ಜೋಹರ್
Udupi: ಗೀತಾರ್ಥ ಚಿಂತನೆ-191: “ಡಿಸಿಶನ್ ಮೇಕರ್ ನೀನಲ್ಲ’ ಎಂಬ ಶ್ರೀಕೃಷ್ಣ
Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್.ಎಂ. ರೇವಣ್ಣ
Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್ ಜಾರಕಿಹೊಳಿ
Mangaluru: ವಿದ್ಯುತ್ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ
Bhubaneswar: ನೇಪಾಲಿ ವಿದ್ಯಾರ್ಥಿನಿ ಆತ್ಮಹ*ತ್ಯೆ, ಭಾರೀ ಪ್ರತಿಭಟನೆ
You seem to have an Ad Blocker on.
To continue reading, please turn it off or whitelist Udayavani.