ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

Team Udayavani, Dec 16, 2022, 4:27 PM IST

Rakul Preet Singh

ಹೊಸದಿಲ್ಲಿ: ನಟಿ ರಾಕುಲ್ ಪ್ರೀತ್ ಸಿಂಗ್ ಅವರಿಗೆ ಡ್ರಗ್ ಸಂಬಂಧಿಸಿದ ಅಕ್ರಮ ಹಣ ವರ್ಗವಾಣೆ ಪ್ರಕರಣ ವಿಚಾರದಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ಸಮನ್ಸ್ ಜಾರಿ ಮಾಡಿದೆ.

ಈ ಹಿಂದೆ ಈ ಪ್ರಕರಣದಲ್ಲಿ ತೆಲುಗು ಚಿತ್ರರಂಗದ ಇತರ ಕೆಲವರನ್ನು ಪ್ರಶ್ನಿಸಿರುವ ಸಂಸ್ಥೆ ಸೋಮವಾರ ಆಕೆಗೆ ಸಮನ್ಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ನೂರು ದಿನಗಳನ್ನು ಪೂರೈಸಿದ ‘ಭಾರತ್ ಜೋಡೋ’ ಯಾತ್ರೆ; ಹಿಮಾಚಲ ಸಿಎಂ ಭಾಗಿ

ಅವರ ಜೊತೆಗೆ ಇತ್ತೀಚೆಗೆ ಶಾಸಕ ಖರೀದಿ ಪ್ರಕರಣದಲ್ಲಿ ದೂರುದಾರರಾಗಿದ್ದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕ ಪೈಲಟ್ ರೋಹಿತ್ ರೆಡ್ಡಿ ಅವರನ್ನೂ ವಿಚಾರಣೆಗೆ ಕರೆಯಲಾಗಿದೆ.

ಮೂರು ದಿನಗಳ ಹಿಂದೆಯಷ್ಟೇ ರೋಹಿತ್ ರೆಡ್ಡಿ ಹೇಳಿಕೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ದಾಖಲಿಸಿಕೊಂಡಿತ್ತು.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

1-lllaa

Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ

1-sssk

Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್‌!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.