ತೆರೆ ಮೇಲೆ ಬರುತ್ತಿದೆ ಮಿಂಚಿ ಮರೆಯಾದ ರಾನು ಮಂಡಲ್‌ ಜೀವನ ಚರಿತ್ರೆ:ನಟಿ ಇಶಿಕಾ ಹೇಳಿದ್ದೇನು?


Team Udayavani, Sep 5, 2021, 1:52 PM IST

scvASDVSDV

ಯಾರ ಜೀವನ ಹೇಗೆ ಅಂತ ಯಾರಿಂದಲೂ ಊಹಿಸಿಕೊಳ್ಳಲು ಸಾಧ್ಯ ಇಲ್ಲ. ಇಂದು ಸಾಮಾನ್ಯ ವ್ಯಕ್ತಿಯಾಗಿರುವವರು ನಾಳೆ ಅಸಮಾನ್ಯ ವ್ಯಕ್ತಿಯಾಗಿ ಹೊರಹೊಮ್ಮಬಹುದು. ಅದರಲ್ಲೂ ಸಾಮಾಜೀಕ ಜಾಲತಾಣಗಳ ಸೆಳೆಯಲ್ಲಿ ಸಿಕ್ಕ ಮೇಲಂತೂ ರಾತ್ರೋ ರಾತ್ರಿ ಸಾಮಾನ್ಯರೂ ಸೆಲೆಬ್ರಿಟಿ ಆಗಿ ಬಿಡುತ್ತಾರೆ. ಹಾಗೇಯೇ ಅಷ್ಟೇ ವೇಗವಾಗಿ ಮಿಂಚಿ ಮರೆಯಾಗಿ ಬಿಡುತ್ತಾರೆ. ಅಂತವರ ಸಾಲಿನ ವ್ಯಕ್ತಿಗಳಲ್ಲಿ ರಾನು ಮಂಡಲ್‌ ಕೂಡಾ ಒಬ್ಬರಾಗಿದ್ದು ಇದೀಗ ಅವರ ಜೀವನ ತೆರೆ ಮೇಲೆ ಬರಲು ಸಿದ್ಧವಾಗುತ್ತಿದೆ.

2019ರಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿ ಮಾಡಿದ್ದ ರಾನು ಮಂಡಲ್ ʼತೆರಿ ಮೇರಿ ಕಹಾನಿʼ ಹಾಡಿನ ಮೂಲಕ ಖ್ಯಾತಿ ಗಳಿಸಿದ್ದು ಇದೀಗ ಮತ್ತೆ ರೈಲ್ವೆ ಸ್ಟೇಷನ್ ನಲ್ಲಿ ಹಾಡುತ್ತಿದ್ದಾರೆ ಎನ್ನಲಾಗುತ್ತಿದೆ.

ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ರಾನು ಮಂಡಲ್ ಹಾಡು ಸಂಚಲನ ಸೃಷ್ಟಿಮಾಡುತ್ತಿದ್ದಂತೆ ಖ್ಯಾತ ಗಾಯಕ ಹಿಮೇಶ್ ರೇಷಮಿಯಾ, ರಾನು ಅವರಿಗೆ ಸಿನಿಮಾದಲ್ಲಿ ಹಾಡಲು ಅವಕಾಶ ನೀಡಿದರು. ಅಷ್ಟೆ ಅಲ್ಲದೆ ಸಿಂಗಿಂಗ್ ರಿಯಾಲಿಟಿ ಶೋನಲ್ಲೂ ಅವಕಾಶ ನೀಡಿದರು. ಕೆಲವು ದಿನಗಳು ಸಿಕ್ಕಾಪಟ್ಟೆ ಸದ್ದು ಮಾಡಿದ್ದ ರಾನು ಮಂಡಲ್ ಅಷ್ಟೆ ವೇಗವಾಗಿ ಮರೆಗೆ ಸರಿದರು.

ಇದೀಗ ರಾನು ಅವರ ಬಯೋಪಿಕ್ ತಯಾರಾಗುತ್ತಿದೆ ಎನ್ನುವ ಸುದ್ದಿ ಕೇಳಿಬರುತ್ತಿದ್ದು, ಅಂದ ಹಾಗೆ ರಾನು ಮಂಡಲ್ ಬಯೋಪಿಕ್ ಸಿನಿಮಾಗೆ ‘ಮಿಸ್ ರಾನು ಮಾರಿಯಾ’ ಎಂದು ಟೈಟಲ್ ಇಡಲಾಗಿಯಂತೆ.

ಕಡಿಮೆ ಅಪಾಯದ ಭೂಕಂಪ, ನಿರ್ಭಯವಾಗಿರಿ: ವಿಜಯಪುರ ಜಿಲ್ಲಾಡಳಿತದ ಅಭಯ

ಇನ್ನು ರಾನು ಮಂಡಲ್ ಪಾತ್ರದಲ್ಲಿ ಇಶಿಕಾ ಡೇ ಕಾಣಿಸಿಕೊಳ್ಳುತ್ತಿದ್ದು. ಚಿತ್ರಕ್ಕಾಗಿ ಇಶಿಕಾ ಸಿಕ್ಕಾಪಟ್ಟೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರಂತೆ. ಈ ಕುರಿತಾಗಿ ನಟಿ ಇಶಿಕಾ ಮಾತನಾಡಿದ್ದು, ನಾನು ಈ ಪಾತ್ರಕ್ಕಾಗಿ ಕಷ್ಟಪಟ್ಟು ಡಯಟ್ ಮಾಡುತ್ತಿದ್ದೇನೆ. ಮೊದಲಿನಿಂದಲೂ ಬಗೆ ಬಗೆಯ ಅಡುಗೆ ಮಾಡುವುದರಲ್ಲಿ ಹಾಗೂ ವಿವಿಧ ಖಾದ್ಯಗಳನ್ನು ಸವಿಯುದರಲ್ಲಿ ತುಂಬಾ ಆಸಕ್ತಿ ಹೊಂದಿರುವ ನಾನು  ಈ ಸಿನಿಮಾಕ್ಕಾಗಿ  ಎರಡು ತಿಂಗಳಲ್ಲಿ 10 ಕೆಜಿ ತೂಕ ಇಳಿಸಿಕೊಳ್ಳುವ ಗುರಿ ಹೊಂದಿದ್ದೇನೆ” ಎಂದು ಹೇಳಿದ್ದಾರೆ.

ಈ ನಡುವೆ ಈ ಸಿನಿಮಾ  ಮುಂಬರುವ 2022 ರ ಹೊತ್ತಿಗೆ ತೆರೆಮೇಲೆ ಬರಲಿದ್ದು, ಸಿನಿಮಾವನ್ನು ರಣಘಾಟ್‌, ಕೋಲ್ಕತ್ತಾ, ಮುಂಬೈ ಸೇರಿದಂತೆ  ರಾನು ಮಂಡಲ್‌ ಅವರ ನಿಜ ಜೀವನದ ಸ್ಥಳಗಳಲ್ಲಿಯೇ ಚಿತ್ರೀಕರಿಸಲು ಚಿತ್ರತಂಡ ತಯಾರಿ ನಡೆಸಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.