ಮುಂಬಯಿಗೆ ಆಗಮಿಸಿದ ದೀಪ್‌ವೀರ್ ದಂಪತಿ ; ನವಜೋಡಿಯ ವಿಡಿಯೋ ನೋಡಿ
Team Udayavani, Nov 18, 2018, 3:11 PM IST
ಮುಂಬಯಿ: ಇಟಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಬಾಲಿವುಡ್ ಜೋಡಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅವರು ಭಾನುವಾರ ಮುಂಬಯಿಯಲ್ಲಿ ಮಾಧ್ಯಮಗಳ ಎದುರು ಕಾಣಿಸಿಕೊಂಡಿದ್ದಾರೆ.
ರಣ್‌ವೀರ್ ಸಿಂಗ್ ನಿವಾಸದಲ್ಲಿರುವ ನವ ಜೋಡಿ ಮನೆಯಿಂದ ಹೊರ ಬಂದು ಮಾಧ್ಯಮದವರತ್ತ ನಗುನಗುತ್ತಾ ಕೈ ಬೀಸಿದ್ದಾರೆ.
ಇಟಲಿಯ ಲೇಕ್ ಕೋಮೊದಲ್ಲಿ ಬುಧವಾರ ಸಾರಸ್ವತ ಕೊಂಕಣಿ ಸಂಪ್ರದಾಯದಂತೆ,ಗುರುವಾರ ಸಿಂಧಿ ಸಂಪ್ರದಾಯದ ಪ್ರಕಾರ ಇಬ್ಬರ ಕುಟುಂಬದ ಸದಸ್ಯರು ಮತ್ತು ಆಯ್ದ ನಿಕಟ ಗೆಳೆಯರ ಸಮ್ಮಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು.
WATCH: Ranveer Singh and Deepika Padukone at Ranveer Singh's residence in Mumbai. They got married earlier this week in Italy's Lombardy pic.twitter.com/kgaiq87WTO
— ANI (@ANI) November 18, 2018
ಆರತಕ್ಷತೆ ನವೆಂಬರ್ 21ರಂದು ಕುಟುಂಬ ಸದಸ್ಯರು ಮತ್ತು ಸ್ನೇಹಿತರಿಗೆ ಬೆಂಗಳೂರಿನಲ್ಲಿ ಹಾಗೂ ನವೆಂಬರ್ 28ರಂದು ಮುಂಬೈನಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood; ಆಲಿಯಾ ಭಟ್ ನಟನೆ ಚಿತ್ರದಲ್ಲಿ ನಟಿಸಲು ಒಪ್ಪದ ಶಾರೂಕ್!
Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್ ಶೇಕ್ ಗ್ಯಾರೆಂಟಿ
Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್ ನಾಮಿನೇಷನ್ ವೋಟಿಂಗ್ ವಿಸ್ತರಣೆ
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.