Deepika Padukone ತಾಯ್ತನ ಪ್ರಶ್ನಿಸಿದ ನೆಟ್ಟಿಗರಿಗೆ ಪತಿ ರಣವೀರ್ ತಿರುಗೇಟು
Team Udayavani, May 25, 2024, 9:45 PM IST
ಮುಂಬೈ: “ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಾಯಿಯಾಗುತ್ತಿರುವುದು ಇದು ಸುಳ್ಳು’ ಎಂದು ಕೆಲ ನೆಟ್ಟಿಗರು ಟ್ರೋಲ್ ಮಾಡಿದ ಬೆನ್ನಲ್ಲೇ ನಟ ರಣವೀರ್ ಸಿಂಗ್ ಇನ್ಸ್ಟಾಗ್ರಾಂ ಸ್ಟೋರಿ ಮೂಲಕ ಟ್ರೋಲ್ಗೆ ತಕ್ಕ ಉತ್ತರ ನೀಡಿದ್ದಾರೆ.
ದೀಪಿಕಾ ಅವರ ಚಿತ್ರ ಹಾಕಿ, “ಕೆಟ್ಟ ದೃಷ್ಟಿಗಳಿಗೆ ನಿನ್ನ ಮುಖವೇ ಕಾಡಿಗೆ’ ಎಂದು ಬರೆದಿದ್ದಾರೆ. ತಾಯಿಯಾಗುವ ಕುರಿತು ಜಾಲತಾಣದಲ್ಲಿ ದೀಪಿಕಾ ಹಂಚಿಕೊಂಡ ಬಳಿಕ ಚುನಾವಣೆಯಲ್ಲಿ ಮತ ಹಾಕಲು ಬಂದಾಗ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಆಗಿನ ಅವರ ಫೋಟೊ ನೋಡಿ, ನಿಜವಾಗಿಯೂ ದೀಪಿಕಾ ಗರ್ಭಿಣಿಯಾಗಿದ್ದಾರೆಯೇ ಎಂದು ನೆಟ್ಟಿಗರು ಟ್ರೋಲ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mika Singh: ಮಿಕಾ ಹಾಡಿಗೆ ಫಿದಾ..ಪಾಕ್ ಅಭಿಮಾನಿಯಿಂದ 3 ಕೋಟಿ ರೂ. ವಾಚ್, ಚಿನ್ನ ಗಿಫ್ಟ್
Actress: ಸಲ್ಮಾನ್,ಶಾರುಖ್ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50 ಲಕ್ಷ ರೂ. ಡಿಮ್ಯಾಂಡ್
Oscars 2025: ಆಸ್ಕರ್ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್ʼ ಚಿತ್ರದ ಟೈಟಲ್ ಬದಲಾವಣೆ
Mumbai: ಬಾಲಿವುಡ್ ನಟ ಶಾರುಖ್ ಖಾನ್ ಗೆ ಜೀವ ಬೆದರಿಕೆ ಹಾಕಿದ ವಕೀಲ ಛತ್ತೀಸ್ ಗಢದಲ್ಲಿ ಬಂಧನ
Bollywood: ʼಸಿಂಗಂ ಎಗೇನ್ʼ ಬಳಿಕ ʼಗೋಲ್ ಮಾಲ್ -5ʼಗೆ ಜತೆಯಾಗಲಿದ್ದಾರೆ ಅಜಯ್- ರೋಹಿತ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.