ಹಿಂದಿಯ ‘ಅನ್ನಿಯನ್’ ಗೆ ರಣವೀರ್ ಸಿಂಗ್ ಹೀರೋ: ಶಂಕರ್ ಆಕ್ಷನ್ ಕಟ್
Team Udayavani, Apr 15, 2021, 9:25 AM IST
2005ರಲ್ಲಿ ಸೈಕಲಾಜಿಕಲ್ ಥ್ರಿಲ್ಲರ್ ಕಥೆಯೊಂದಿಗೆ ತಮಿಳಿನ “ಅನ್ನಿಯನ್’ ಸಿನೆಮಾ ಭಾರೀ ಸದ್ದು ಮಾಡಿತ್ತು. ಎಸ್. ಶಂಕರ್ ನಿರ್ದೇಶನದಲ್ಲಿ, ತ್ರಿಪಾತ್ರದ ವಿಭಿನ್ನ ಗೆಟಪ್‌ನಲ್ಲಿ ವಿಕ್ರಂ ಮನ ಗೆದ್ದಿದ್ದರು.
ಇದೀಗ ಶಂಕರ್ ಹಿಂದಿಯಲ್ಲಿ “ಅನ್ನಿಯನ್’ ನಿರ್ದೇಶಿಸಲಿದ್ದು, ರಣವೀರ್ ಸಿಂಗ್ ಹೀರೋ ಆಗಿ ನಟಿಸುತ್ತಿದ್ದಾರೆ. ಪ್ಯಾನ್ ಇಂಡಿಯಾ ವೀಕ್ಷಕರನ್ನೇ ಗುರಿಯಾಗಿಟ್ಟುಕೊಂಡು, ಮತ್ತೂಮ್ಮೆ “ಅನ್ನಿಯನ್’ ಧೂಳೆಬ್ಬಿಸಲಿದೆ. ನಾಯಕಿ ಯಾರೆಂಬ ಗುಟ್ಟನ್ನು ಚಿತ್ರತಂಡ ಇನ್ನೂ ಬಿಟ್ಟು ಕೊಟ್ಟಿಲ್ಲ.
ಇದನ್ನೂ ಓದಿ:‘ಎಂಜಾಯ್ ಎಂಜಾಮಿ ಕುಕ್ಕೂ ಕುಕ್ಕೂ..’ : ವೈರಲ್ ಹಾಡಿನ ಹಿಂದಿರುವುದು ದುಡಿದು ದಣಿದವರ ಬದುಕು
2005ರಲ್ಲಿ ಚಿಯಾನ್ ವಿಕ್ರಂ ನಾಯಕನಾಗಿ ನಟಿಸಿದ್ದ ತಮಿಳು ಚಿತ್ರ ಅನ್ನಿಯನ್ ತೆರೆಕಂಡಿತ್ತು. ರಾಮಾರ್ಜುನ ಅಯ್ಯಂಗಾರ್, ಅನ್ನಿಯನ್ ಮತ್ತು ರೆಮೋ ಎಂಬ ಮೂರು ಪಾತ್ರದಲ್ಲಿ ವಿಕ್ರಂ ನಟಿಸಿದ್ದರು. ಸದಾ, ಪ್ರಕಾಶ್ ರೈ, ವಿವೇಕ್, ನಾಸರ್ ಮುಂತಾದವರು ಈ ಚಿತ್ರದಲಲ್ಲಿ ನಟಿಸಿದ್ದರು.
In this moment, no one will be happier than me, bringing back the larger than life cinematic experience with @RanveerOfficial in the official adaptation of cult blockbuster Anniyan.@jayantilalgada @PenMovies pic.twitter.com/KyFFTkWGSL
— Shankar Shanmugham (@shankarshanmugh) April 14, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್ ಮಲಿಕ್; ಇಲ್ಲಿದೆ ಫೋಟೋಸ್
ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್ ಮಾತು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.