ಹಿಜಾಬ್ ಲುಕ್‌ನಲ್ಲಿ ರಶ್ಮಿಕಾ
Team Udayavani, Apr 6, 2022, 1:05 PM IST
ನಟಿ ರಶ್ಮಿಕಾ ಮಂದಣ್ಣ ಹಿಜಾಬ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ತಮ್ಮ ಅಭಿಮಾನಿಗಳಿಗೆ ಸರ್‌ಪ್ರೈಸ್ ನೀಡಿದ್ದಾರೆ.
ಅಂದಹಾಗೆ, ರಶ್ಮಿಕಾ ಮಂದಣ್ಣ ಹೀಗೆ ಕಾಣಿಸಿಕೊಂಡಿರೋದು ತಮ್ಮ ಹೊಸ ಸಿನಿಮಾಕ್ಕಾಗಿ. ಏ.05 ರಶ್ಮಿಕಾ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಅವರ ಹೊಸ ಸಿನಿಮಾದ ಫಸ್ಟ್‌ಲುಕ್ ಬಿಡುಗಡೆಯಾಗಿದ್ದು, ಇದರಲ್ಲಿ ರಶ್ಮಿಕಾ ಹಿಜಾಬ್ ಧರಿಸಿ ಸೀರಿಯಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.
ಅಂದಹಾಗೆ, ಈ ಚಿತ್ರದಲ್ಲಿ ಅವರು ಆಫ್ರೀನ್ ಎಂಬ ಪಾತ್ರ ಮಾಡುತ್ತಿದ್ದಾರೆ. ಈ ಕುರಿತು ಅವರ ಹುಟ್ಟುಹಬ್ಬದ ದಿನ ಚಿತ್ರತಂಡ ಸ್ವಾಗತ ಕೋರಿದೆ. ಈ ಚಿತ್ರವನ್ನು ಹನು ರಾಘವಪುಡಿ ನಿರ್ದೇಶನ ಮಾಡುತ್ತಿದ್ದು, ಈ ಚಿತ್ರದಲ್ಲಿ ಮಲಯಾಳಂನ ಸ್ಟಾರ್ ನಟ ದುಲ್ಖರ್ ಸಲ್ಮಾನ್ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಸದ್ಯ ಬಿಡುಗಡೆಯಾಗಿರುವ ರಶ್ಮಿಕಾ ಪಾತ್ರ ಸಖತ್ ಕುತೂಹಲ ಕೆರಳಿಸಿದೆ. ಇನ್ನು, ರಶ್ಮಿಕಾ ಬೇರೆ ಬೇರೆ ಭಾಷೆಗಳಲ್ಲಿ ಬಿಝಿಯಾಗಿದ್ದು, ಸದ್ಯ ಅವರ “ಪುಷ್ಪ-2′ ಕೆಲಸಗಳು ನಡೆಯುತ್ತಿದೆ. ಇದರ ಜೊತೆಗೆ ಹಿಂದಿಯ “ಮಿಷನ್ ಮಜ್ನು’ ಹಾಗೂ “ಗುಡ್ ಬೈ’ ಚಿತ್ರಗಳಲ್ಲೂ ಬಿಝಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.