Sikandar Movie: ಸಲ್ಮಾನ್ ಖಾನ್ ʼಸಿಕಂದರ್ʼಗೆ ರಶ್ಮಿಕಾ ಮಂದಣ್ಣ ನಾಯಕಿ
Team Udayavani, May 9, 2024, 3:17 PM IST
ಮುಂಬಯಿ: ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ.
ರಣ್ಬೀರ್ ಕಪೂರ್ ಅವರ ‘ಅನಿಮಲ್’ ಸಿನಿಮಾದಲ್ಲಿ ಕಾಣಿಸಿಕೊಂಡು ಬಿಟೌನ್ ಮಂದಿಯ ಮನಗೆದ್ದ ‘ಕಿರಕ್ ಪಾರ್ಟಿ’ ಬೆಡಗಿ ಈಗ ಬಾಲಿವುಡ್ ನ ಖ್ಯಾತ ನಟನ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇತ್ತೀಚಿಗಷ್ಟೇ ಎ.ಆರ್ ಮುರುಗದಾಸ್ ಹಾಗೂ ಸಲ್ಮಾನ್ ಖಾನ್ ಅವರ ಸಿನಿಮಾ ಅನೌನ್ಸ್ ಆಗಿತ್ತು. ಇದಕ್ಕೆ ‘ಸಿಕಂದರ್’ ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾವನ್ನು ಸಾಜಿದ್ ನಾಡಿಯಾಡ್ವಾಲಾ ನಿರ್ಮಾಣ ಮಾಡಲಿದ್ದಾರೆ.
ಇದೀಗ ಚಿತ್ರತಂಡ ರಶ್ಮಿಕಾ ಮಂದಣ್ಣ ‘ಸಿಕಂದರ್’ ನ ನಾಯಕಿಯಾಗಿ ಆಯ್ಕೆ ಆಗಿದ್ದಾರೆ ಎಂದು ಅನೌನ್ಸ್ ಮಾಡಿದೆ. ಆ ಮೂಲಕ ಇದೇ ಮೊದಲ ಬಾರಿಗೆ ರಶ್ಮಿಕಾ ಸಲ್ಮಾನ್ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ.
ರಶ್ಮಿಕಾ ಸಿನಿಮಾದಲ್ಲಿ ಪ್ರಮುಖ ಪಾತ್ರವನ್ನು ನಿಭಾಯಿಸಲಿದ್ದಾರೆ ಎನ್ನಲಾಗಿದೆ.
ಮುಂದಿನ ತಿಂಗಳು ಸಿನಿಮಾ ಸೆಟ್ಟೇರುವ ಸಾಧ್ಯತೆಯಿದೆ ಎನ್ನಲಾಗುತ್ತಿದ್ದು, 2025 ರ ಈದ್ ಹಬ್ಬದಂದು ಸಿನಿಮಾ ತೆರೆ ಕಾಣಲಿದೆ.
ಸದ್ಯ ರಶ್ಮಿಕಾ ಈ ವರ್ಷ ʼಪುಷ್ಪ-2ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.