![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 22, 2023, 8:24 PM IST
ನಟಿ ರಶ್ಮಿಕಾ ಮಂದಣ್ಣ ಅವರು ಗೀತಾ ಆರ್ಟ್ಸ್ ನಿರ್ಮಿಸುತ್ತಿರುವ “ದಿ ಗರ್ಲ್‌ಫ್ರೆಂಡ್” ಚಿತ್ರದಲ್ಲಿ ನಾಯಕಿಯಾಗಿ ವಿಭಿನ್ನ ಪಾತ್ರವೊಂದರಲ್ಲಿ ನಟಿಸಲಿದ್ದಾರೆ ಎಂದು ನಿರ್ಮಾಪಕರು ಭಾನುವಾರ ಘೋಷಿಸಿದ್ದಾರೆ.
ಹಿರಿಯ ನಿರ್ಮಾಪಕ ಅಲ್ಲು ಅರವಿಂದ್ ಅವರ ನಿರ್ಮಾಣದ ಚಿತ್ರವು “ಚಿ ಲಾ ಸೌ” ಮತ್ತು “ಮನ್ಮಧುಡು 2” ನಂತಹ ಚಿತ್ರಗಳ ಖ್ಯಾತಿಯ ರಾಹುಲ್ ರವೀಂದ್ರನ್ ಅವರ ಕಥೆ ಬರೆದು ನಿರ್ದೇಶಿಸುತ್ತಿದ್ದಾರೆ.
ಗೀತಾ ಆರ್ಟ್ಸ್ ತನ್ನ ಅಧಿಕೃತ ಎಕ್ಸ್ ಪೇಜ್‌ನಲ್ಲಿ ಚಿತ್ರದ ಘೋಷಣೆಯೊಂದಿಗೆ ಫಸ್ಟ್ ಲುಕ್ ಹಂಚಿಕೊಂಡಿದ್ದು, ವಿಭಿನ್ನವಾಗಿ ಗಮನ ಸೆಳೆದಿದೆ.
“ಜಗತ್ತು ದೊಡ್ಡ ದೊಡ್ಡ ಪ್ರೇಮಕಥೆಗಳಿಂದ ತುಂಬಿದೆ. ಆದರೆ ಇದುವರೆಗೆ ಕೇಳಿರದ ಅಥವಾ ನೋಡದ ಕೆಲವು ಪ್ರೇಮಕಥೆಗಳಿವೆ. ಮತ್ತು ‘ದಿ ಗರ್ಲ್‌ಫ್ರೆಂಡ್’ ಅಂತಹ ಒಂದು ಚಿತ್ರ ಎಂದು ಬ್ಯಾನರ್ ಪೋಸ್ಟ್ ಬಿಡುಗಡೆ ಮಾಡಿದೆ. ಚಿತ್ರಕ್ಕೆ ಮಾಸ್ ಮೂವಿ ಮೇಕರ್ಸ್ ಮತ್ತು ಧೀರಜ್ ಮೊಗಿಲಿನೇನಿ ಎಂಟರ್‌ಟೈನ್‌ಮೆಂಟ್ ನಿರ್ಮಾಣದಲ್ಲಿ ಜತೆಯಾಗಲಿದ್ದಾರೆ.”ಅನಿಮಲ್ “, “ಪುಷ್ಪಾ: ದಿ ರೂಲ್” ರಶ್ಮಿಕಾ ಮಂದಣ್ಣ ಅವರ ಮುಂಬರುವ ಚಿತ್ರಗಳಾಗಿವೆ.
The world is full of great love stories❤️
But there are those few love stories that haven’t been heard or seen before ❤️🩹
And ‘The Girlfriend’ is one such. ❤️🔥#RM24@GeethaArts Production No.51 is #TheGirlfriend 🫰
– https://t.co/mWWGTgRD9G👱♀ – @iamRashmika
✍️ & 🎬 -… pic.twitter.com/3pl9vs3ffP— Rashmika Mandanna (@iamRashmika) October 22, 2023
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.