Tiger Nageswara Rao: ಕುಖ್ಯಾತ ಕಳ್ಳನ ರಿಯಲ್‌ ಲೈಫ್‌ ಕಹಾನಿಯಲ್ಲಿ ಮಿಂಚಿದ ಮಾಸ್‌ ಮಹಾರಾಜ

ರವಿತೇಜ ವೃತ್ತಿ ಬದುಕಿನ ಮೊದಲ ಪ್ಯಾನ್‌ ಇಂಡಿಯಾ ಸಿನಿಮಾ

Team Udayavani, Oct 3, 2023, 4:04 PM IST

Tiger Nageswara Rao: ಕುಖ್ಯಾತ ಕಳ್ಳನ ರಿಯಲ್‌ ಲೈಫ್‌ ಕಹಾನಿಯಲ್ಲಿ ಮಿಂಚಿದ ಮಾಸ್‌ ಮಹಾರಾಜ

ಹೈದರಾಬಾದ್: ಮಾಸ್‌ ಮಹಾರಾಜ ರವಿತೇಜ ವೃತ್ತಿ ಬದುಕಿನ ಬಿಗ್‌ ಬಜೆಟ್‌ ಸಿನಿಮಾವೆಂದೇ ಹೇಳಲಾಗುತ್ತಿರುವ ʼಟೈಗರ್‌ ನಾಗೇಶ್ವರರಾವ್‌ʼ ಚಿತ್ರದ ಟ್ರೇಲರ್‌ ಮುಂಬಯಿಯಲ್ಲಿ ಮಂಗಳವಾರ(ಅ.3 ರಂದು ) ನಡೆದ ಸಮಾರಂಭದಲ್ಲಿ ಬಿಡುಗಡೆ ಮಾಡಲಾಗಿದೆ.

ಕ್ರೈಮ್ ಲೋಕದಲ್ಲಿ ಅತ್ಯಂತ ಅಪಾಯಕಾರಿ, ಪೊಲೀಸರ ನಿದ್ದೆಗೆಡಿಸಿದ ಕುಖ್ಯಾತ ಕಳ್ಳ ʼಟೈಗರ್ ನಾಗೇಶ್ವರ ರಾವ್ʼ ಅವರ ಬಯೋಪಿಕ್‌ ಕಥೆಯನ್ನೊಳಗೊಂಡಿರುವ ಈ ಸಿನಿಮಾದಲ್ಲಿ ರವಿತೇಜ 70 -80 ರ ದಶಕದ ಮಾಸ್‌ ಲುಕ್‌ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಭಾರತದ ಅಪರಾಧ ರಾಜಧಾನಿ ಸ್ಟುವರ್ಟ್‌ಪುರಂನಲ್ಲಿ ನಡೆದ ನೈಜ ಘಟನೆ ಆಧಾರಿತವಾಗಿ ಈ ಸಿನಿಮಾ ಬರಲಿದ್ದು, ಇದಕ್ಕಾಗಿ ರವಿತೇಜ ಸಂಪೂರ್ಣವಾಗಿ ತನ್ನ ಲುಕ್‌ ನ್ನೇ ಬದಲಾಯಿಸಿಕೊಂಡಿದ್ದಾರೆ.

ಟ್ರೇಲರ್‌ ನಲ್ಲಿ ಏನಿದೆ?: “ದರೋಡೆಗೆ ಧೈರ್ಯ ಮಾತ್ರ ಸಾಕಾಗುವುದಿಲ್ಲ, ಬುದ್ಧಿವಂತಿಕೆಯೂ ಬೇಕು” ಎನ್ನುವ ಡೈಲಾಗ್ಸ್‌ ನೊಂದಿಗೆ ಆರಂಭವಾಗುವ ಟ್ರೇಲರ್‌ ನಲ್ಲಿ ರವಿತೇಜ ಕುಖ್ಯಾತ ಹಾಗೂ ದುಡ್ಡಿಗಾಗಿ ಪೊಲೀಸರಿಗೆ ಸವಾಲು ಹಾಕಿ ದರೋಡೆಗೈಯುವ ಮಾಸ್‌ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಅಧಿಕಾರ, ಹಣ ಹಾಗೂ ಸ್ತ್ರೀ ಸುಖದ ಸುತ್ತ ಸಾಗುವ ಟೈಗರ್‌ ನಾಗೇಶ್ವರ ರಾವ್‌ ನನ್ನು ಕೂಡ ಟ್ರೇಲರ್‌ ಝಲಕ್‌ ನಲ್ಲಿ ತೋರಿಸಲಾಗಿದೆ.

ಟೈಗರ್ ನಾಗೇಶ್ವರ ರಾವ್ ಹಾರಾಟವನ್ನು ನಿಲ್ಲಿಸಲು ಬರುವ ಖಡಕ್‌ ಪೊಲೀಸ್‌ ಅಧಿಕಾರಿ, ನಟೋರಿಯಸ್‌ ಗ್ಯಾಂಗ್‌ ಸ್ಟರ್‌ ಗುಂಪಿನ ಮದಗಜ ಕಾಳಗವನ್ನು ಹಿನ್ನೆಲೆ ಮ್ಯೂಸಿಕ್‌ ನೊಂದಿಗೆ 70 ರ ದಶಕದ ದೃಶ್ಯವನ್ನು ಅದ್ಧೂರಿಯಾಗಿಯೇ ತೋರಿಸಲಾಗಿದೆ.

ಟ್ರೇಲರ್‌ ಕೊನೆಯಲ್ಲಿ ಟೈಗರ್ ನಾಗೇಶ್ವರ ರಾವ್ ಅವರಿಂದ ಪ್ರಧಾನಿಗೆ ಬೆದರಿಕೆ ಇದೆ ಎನ್ನುವ ಅಂಶವನ್ನು ತೋರಿಲಾಗಿದೆ. ರವಿತೇಜ ಇಲ್ಲಿ ಎರಡು ಶೇಡ್‌ ನಲ್ಲಿ ಕಾಣಿಸಿಕೊಂಡಿದ್ದಾರೆ.

ಜಬರ್‌ ದಸ್ತ್‌ ಸಾಹಸ ದೃಶ್ಯಗಳು, ಫೈಟ್‌ ಸೀನ್‌ ಗಳು, ಬಿಜಿಎಂನಿಂದ ಸಿನಿಮಾದ ಬಗ್ಗೆ ಮತ್ತಷ್ಟು ಕುತೂಹಲ ಹೆಚ್ಚಾಗಿದೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

ಸಿನಿಮಾದಲ್ಲಿ ಅನುಪಮ್ ಖೇರ್ , ರೇಣು ದೇಸಾಯಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಜಿಶು ಸೆಂಗುಪ್ತ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

ಇದೇ ಅಕ್ಟೋಬರ್ 20 ರಂದು ಸಿನಿಮಾ ಪ್ಯಾನ್‌ ಇಂಡಿಯಾ ಭಾಷೆಯಲ್ಲಿ ರಿಲೀಸ್‌ ಆಗಲಿದೆ. ಅಂದಹಾಗೆ ಈ ಸಿನಿಮಾವನ್ನು ವಂಶಿ ನಿರ್ದೇಶನ ಮಾಡಿದ್ದು, ʼಕಾಶ್ಮೀರ್‌ ಫೈಲ್ಸ್‌ʼ, “ಕಾರ್ತಿಕೇಯ 2” ನಿರ್ಮಾಣ ಮಾಡಿದ್ದ ಅಭಿಷೇಕ್‌ ಅಗರ್ವಾಲ್‌ ಅವರು ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಬ್ಯಾನರ್‌ ಅಡಿಯಲ್ಲಿ ಸಿನಿಮಾವನ್ನು ನಿರ್ಮಾಣ ಮಾಡಲಿದ್ದಾರೆ.

 

 

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

bike

Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.