![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Apr 30, 2020, 7:38 AM IST
ಮುಂಬೈ: ಹಿರಿಯ ನಟ ರಿಷಿ ಕಪೂರ್ (67)ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಕುಟುಂಬವರ್ಗದವರಿಂದ ತಿಳಿದುಬಂದಿದೆ. ರಿಷಿ ಕಪೂರ್ 2018ರಲ್ಲಿ ಕ್ಯಾನ್ಸರ್ ಗೆ ತುತ್ತಾಗಿದ್ದರು. ನ್ಯೂಯಾರ್ಕ್ ನಲ್ಲಿ ಚಿಕಿತ್ಸೆ ಪಡೆದಿದ್ದರು. ಇದೀಗ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಿಷಿ ಕಪೂರ್ ಸಹೋದರ ಮತ್ತು ಹಿರಿಯ ನಟ ರಣಧೀರ್ ಕಪೂರ್ ಈ ಸುದ್ದಿಯನ್ನು ಖಚಿತಪಡಿಸಿದ್ದು ‘ಅವರನ್ನು ಮುಂಬೈನ ಸರ್ ಹೆಚ್. ಎನ್. ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಇದೀಗ ಸ್ವಲ್ಪ ಉಸಿರಾಟದ ಸಮಸ್ಯೆ ಕಂಡುಬಂದಿದೆ. ಈಗ ಅವರ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ. ವೆಂಟಿಲೇಟರ್‌ನಲ್ಲಿದ್ದಾರೆ ಎಂಬ ವರದಿ ಸತ್ಯಕ್ಕೆ ದೂರವಾದುದು ಎಂದು ಇದೇ ವೇಳೆ ಪಿಟಿಐ ಸುದ್ದಿ ಸಂಸ್ಥೆಗೆ ಗೆ ತಿಳಿಸಿದರು .
ರಿಷಿ ಅವರಿಗೆ 2018 ರಲ್ಲಿ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಇದಕ್ಕಾಗಿ ಒಂದು ವರ್ಷಕ್ಕೂ ಹೆಚ್ಚು ಕಾಲ ನ್ಯೂಯಾರ್ಕ್‌ನಲ್ಲಿ ಚಿಕಿತ್ಸೆಯನ್ನು ಪಡೆದು ಮರಳಿದ್ದರು. ಕಳೆದ ಫೆಬ್ರವರಿಯಲ್ಲಿ ಕೂಡ ಸೋಂಕು ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಎರಡು ಬಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
You seem to have an Ad Blocker on.
To continue reading, please turn it off or whitelist Udayavani.