![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Dec 17, 2022, 7:34 PM IST
ಬಾಲಿವುಡ್ ನಟ ರಿತೇಶ್ ದೇಶ್‌ಮುಖ್ ಮತ್ತು ನಟಿ ಜನಿಲಿಯಾ ಡಿಸೋಜಾ ಅಭಿನಯಿಸಿರುವ ಮರಾಠಿ ಸಿನಿಮಾ “ವೇದ್’ ಚಿತ್ರದಲ್ಲಿ ಖ್ಯಾತ ನಟ ಸಲ್ಮಾನ್ ಖಾನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಈ ಚಿತ್ರದ “ವೇದ್ ಲಾವ್ಲೇ’ ಹಾಡಿನಲ್ಲಿ ಅವರು ರಿತೇಶ್ ಅವರೊಂದಿಗೆ ಹೆಜ್ಜೆ ಹಾಕಿದ್ದಾರೆ. ರಿತೇಶ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಈ ಹಾಡಿನ ತುಣುಕನ್ನು ಇನ್ಸ್ಟಾಗ್ರಾಮ್‌ನಲ್ಲಿ ಅವರು ಶೇರ್ ಮಾಡಿದ್ದು, ಶುಭಾಶಯ ಕೋರಿದ್ದಾರೆ. ಈ ಹಾಡಿನಲ್ಲಿ ಸಲ್ಮಾನ್ ಖಾನ್ ತಮ್ಮ ಜೀನ್ಸ್ ಪ್ಯಾಂಟಿನ ಹಿಂದಿನ ಪಾಕೆಟ್‌ನಲ್ಲಿ ಬಿಯರ್ ಗ್ಲಾಸ್ ಇಟ್ಟು ನೃತ್ಯ ಮಾಡಿದ್ದಾರೆ. ಇದು ರಿತೇಶ್ ಅವರ ನಿರ್ದೇಶನದ ಮೊದಲ ಮರಾಠಿ ಸಿನಿಮಾ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.