Singham Again: ನವರಾತ್ರಿ ಹಬ್ಬಕ್ಕೆ ʼಲೇಡಿ ಸಿಂಗಂʼ ಆಗಿ ಬಂದ ದೀಪಿಕಾ; ಫಸ್ಟ್‌ ಲುಕ್‌ ಔಟ್

Team Udayavani, Oct 15, 2023, 2:43 PM IST

Singham Again: ನವರಾತ್ರಿ ಹಬ್ಬಕ್ಕೆ ʼಲೇಡಿ ಸಿಂಗಂʼ ಆಗಿ ಬಂದ ದೀಪಿಕಾ; ಫಸ್ಟ್‌ ಲುಕ್‌ ಔಟ್

ಮುಂಬಯಿ: ಬಾಲಿವುಡ್‌ ನಲ್ಲಿ ಖಾಕಿ ಖದರ್‌ ಕಥೆಯನ್ನು ಮಾಸ್‌ ಆಗಿ ಹೇಳುವ ನಿರ್ದೇಶಕ ರೋಹಿತ್‌ ಶೆಟ್ಟಿ ಅವರ ʼಸಿಂಗಂ ಎಗೈನ್‌ʼ ಸಿನಿಮಾದ ‘ಲೇಡಿ ಸಿಂಗಂʼ ಫಸ್ಟ್‌ ಲುಕ್‌ ರಿಲೀಸ್‌ ಆಗಿದೆ.

ರೋಹಿತ್‌ ಶೆಟ್ಟಿ ಹಾಗೂ ಅಜಯ್‌ ದೇವಗನ್‌ ಕಾಂಬಿನೇಷನ್‌ ನಲ್ಲಿ ಮೂಡಿಬರುತ್ತಿರುವ ʼಸಿಂಗಂ ಎಗೈನ್‌ʼ ಈ ಹಿಂದೆ ಬಂದ ʼಸಿಂಗಂʼ ದಂತೆಯೇ ಹಿಟ್‌ ಆಗುತ್ತದೆನ್ನುವ ನಿರೀಕ್ಷೆ ಪ್ರೇಕ್ಷಕರಲ್ಲಿದೆ. ಅಜಯ್‌ – ರೋಹಿತ್‌ ಸೂಪರ್‌ ಹಿಟ್‌ ಜೋಡಿ ಮತ್ತೆ ʼಸಿಂಗಂ ಎಗೈನ್‌ʼ ಮೂಲಕ ಜೊತೆಯಾಗುತ್ತಿರುವುದು ಮಾತ್ರವಲ್ಲದೆ ಸಿನಿಮಾದಲ್ಲಿ ಸ್ಟಾರ್‌ ನಟಿ ದೀಪಿಕಾ ಪಡುಕೋಣೆ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿರುವುದು ಪ್ರೇಕ್ಷಕರಿಗೆ ಡಬಲ್‌ ಖುಷಿ ನೀಡಿದೆ.

ಇತ್ತೀಚೆಗೆ ಸಿನಿಮಾದ ಪೂಜಾ ಕಾರ್ಯ ನೆರವೇರಿತ್ತು. ಇದೀಗ ಸಿನಿಮಾ ತಂಡ ಚಿತ್ರದಲ್ಲಿನ  ದೀಪಿಕಾ ಪಡುಕೋಣೆ ಅವರ ಕ್ಯಾರೆಕ್ಟರ್‌ ಲುಕ್‌ ನ್ನು ರಿವೀಲ್‌ ಮಾಡಿದೆ.

ದೀಪಿಕಾ ಪಡುಕೋಣೆ ಈ ಸಿನಿಮಾದಲ್ಲಿ ʼಶಕ್ತಿ ಶೆಟ್ಟಿʼ ಯಾಗಿ ಪೊಲೀಸ್‌ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.  “ನಾರಿ ಸೀತಾಳ ರೂಪವೂ ಹೌದು, ದುರ್ಗೆಯ ರೂಪವೂ ಹೌದು” ಎಂದು ನಿರ್ದೇಶಕ ರೋಹಿತ್‌ ದೀಪಿಕಾ ಅವರ ಖಾಕಿ ಲುಕ್‌ ನ್ನು ರಿವೀಲ್‌ ಮಾಡಿದೆ.

ದೀಪಿಕಾ ಇದುವರೆಗೆ ಕಾಣಿಸಿಕೊಳ್ಳದ ರಗಡ್‌ ಲುಕ್‌ ನಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ಅವರು ಅಜಯ್‌ ದೇವಗನ್‌ ಅವರ ತಂಗಿಯ ಪಾತ್ರವನ್ನು ಮಾಡಲಿದ್ದಾರೆ ಎನ್ನಲಾಗಿದೆ.

ದೀಪಿಕಾ ಪಡುಕೋಣೆ ʼಸಿಂಗಂ ಎಗೈನ್‌ʼ ನಲ್ಲಿ ʼಲೇಡಿ ಸಿಂಗಂʼ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ನಿರ್ದೇಶಕ ರೋಹಿತ್‌ ಶೆಟ್ಟಿ ಅವರು,ʼಸರ್ಕಸ್‌ʼ ಸಿನಿಮಾದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದರು.

View this post on Instagram

A post shared by Rohit Shetty (@itsrohitshetty)

ಟಾಪ್ ನ್ಯೂಸ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.