26 ವರ್ಷದ ಬಳಿಕ ಜಪಾನ್‌ನಲ್ಲಿದ್ದ ರಜಿನಿಕಾಂತ್‌ ʼಮುತ್ತುʼ ದಾಖಲೆ ಮುರಿದ ರಾಜಮೌಳಿಯ ʼRRRʼ


Team Udayavani, Dec 13, 2022, 11:42 AM IST

26 ವರ್ಷದ ಬಳಿಕ ಜಪಾನ್‌ನಲ್ಲಿದ್ದ ರಜಿನಿಕಾಂತ್‌ ʼಮುತ್ತುʼ ದಾಖಲೆ ಮುರಿದ ರಾಜಮೌಳಿಯ ʼಆರ್‌ ಆರ್‌ ಆರ್‌ʼ

ನವದೆಹಲಿ:2022ರ ಮಾರ್ಚ್‌ 24 ರಂದು ತೆರೆಗೆ ಬಂದ ಆರ್‌ ಆರ್‌ ಆರ್‌ ಬಾಕ್ಸ್‌ ಆಫೀಸ್‌ ನಲ್ಲಿ ದೊಡ್ಡ ಮಟ್ಟದ ಯಶಸ್ಸು ಗಳಿಸಿ ಸಾವಿರ ಕೋಟಿ ಕ್ಲಬ್‌ ಸೇರಿದೆ. ವಿದೇಶದಲ್ಲೂ ತೆರೆಗೆ ಬಂದ ಸಿನಿಮಾ ಈಗ ಮತ್ತೊಂದು ದಾಖಲೆ ಬರೆದಿದೆ.

ಅಕ್ಟೋಬರ್‌ 21 ರಂದು ಜಪಾನ್‌ ನಲ್ಲಿ ರಿಲೀಸ್‌ ಆದ ಆರ್‌ ಆರ್‌ ಆರ್‌ ಈಗ ಜಪಾನ್‌ ಬಾಕ್ಸ್‌ ಆಫೀಸ್‌ ನಲ್ಲಿ ಹೊಸ ದಾಖಲೆ ಬರೆದಿದೆ. ಈ ದಾಖಲೆಯನ್ನು ಬರೆದ ಭಾರತದ ಮೊದಲ ಚಿತ್ರ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ.

1995 ರಲ್ಲಿ ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರ ʼಮುತ್ತುʼ ಸಿನಿಮಾ ತೆರೆಗೆ ಬಂದಿತ್ತು. ಜಪಾನ್‌ ನಲ್ಲಿ ಸಿನಿಮಾ ಅಂದು 23.50 ಕೋಟಿ ಕಲೆಕ್ಷನ್‌ ಮಾಡಿತ್ತು. 209 ಸ್ಕೀನ್‌ ನಲ್ಲಿ, 44 ನಗರದಲ್ಲಿ‌ ತೆರೆ ಕಂಡು ರಜಿನಿಕಾಂತ್‌ ಜಪಾನ್ ನಲ್ಲೂ ಕಮಾಲ್‌ ಮಾಡಿದ್ದರು.

ಇದನ್ನೂ ಓದಿ:ಹೃದಯಾಘಾತ: ಮಗಳ ಮೆಹೆಂದಿ ಕಾರ್ಯಕ್ರಮದಲ್ಲಿ ನೃತ್ಯ ಮಾಡುವಾಗಲೇ ಕುಸಿದು ಬಿದ್ದು ತಂದೆ ಮೃತ್ಯು

ಈ ಸಿನಿಮಾ ತೆರೆ ಕಂಡು 26 ವರ್ಷಗಳು ಕಳೆದಿವೆ. 26 ವರ್ಷದ ಬಳಿಕ ʼಮುತ್ತುʼ ಸಿನಿಮಾದ ಜಪಾನ್‌ ಕಲೆಕ್ಷನ್ ದಾಖಲೆಯನ್ನು ರಾಮ್‌ ಚರಣ್‌, ಜೂ. ಎನ್‌. ಟಿ. ಆರ್‌ ಅವರ  ಆರ್‌ ಆರ್‌ ಆರ್‌ ಮುರಿದಿದೆ. ಆರ್‌ ಆರ್‌ ಆರ್‌ ಜಪಾನ್‌ ನಲ್ಲಿ 24.10 ಕೋಟಿ ಕಲೆಕ್ಷನ್‌ ಮಾಡಿದೆ. ಆ ಮೂಲಕ ರಜಿನಿ ʼಮುತ್ತುʼ ದಾಖಲೆಯನ್ನು ಮುರಿದು, ಜಪಾನ್‌ ನಲ್ಲಿ ಅತೀ ಹೆಚ್ಚು ಕಲೆಕ್ಷನ್‌ ಮಾಡಿದ ಭಾರತದ ಚಿತ್ರವಾಗಿದೆ.

ಎಸ್.ಎಸ್. ರಾಜಾಮೌಳಿ ಅವರ ʼಆರ್ ಆರ್‌ ಆರ್‌ʼ ಸಿನಿಮಾ ಅಂತರಾಷ್ಟ್ರೀಯ 80ನೇ ಗೋಲ್ಡನ್ ಗ್ಲೋಬ್‌ ಅವಾರ್ಡ್ಸ್‌ ನಲ್ಲಿ ವಿದೇಶಿ ( ನಾನ್‌ ಇಂಗ್ಲೀಷ್) ಸಿನಿಮಾ ಹಾಗೂ ಬೆಸ್ಟ್‌ ಒರಿಜಿನಲ್‌ ಸಾಂಗ್‌ ( ನಾಟು ನಾಟು) ವಿಭಾಗದಲ್ಲಿ ನಾಮಿನೇಟ್‌ ಆಗಿದೆ.‌

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.