![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jan 6, 2023, 7:50 AM IST
ವಾಷಿಂಗ್ಟನ್ :ಭಾರತೀಯ ಚಿತ್ರರಂಗದಲ್ಲಿ ಹೊಸ ಸಂಚಲನ ಮೂಡಿಸಿದ್ದ ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್ ಸಿನಿಮಾ ಅಮೆರಿಕದಲ್ಲೂ ದಾಖಲೆ ಸೃಷ್ಟಿಸಿದ್ದು, ವಿಶ್ವದ ಅತಿದೊಡ್ಡ ಐಎಂಎಎಕ್ಸ್ ಥೀಯೇಟರ್‌ನಲ್ಲಿ ಚಿತ್ರದ ಟಿಕೆಟ್‌ಗಳು ಕೇವಲ 98 ಸೆಕೆಂಡ್‌ಗಳಲ್ಲಿ ಸೋಲ್ಡ್ ಔಟ್ ಆಗಿವೆ.
ಲಾಸ್ ಏಂಜಲೀಸ್‌ನ ಟಿಸಿಎಲ್ ಚೈನೀಸ್ ಥಿಯೇಟರ್‌ನಲ್ಲಿ ಜನವರಿ 9 ರಂದು ಸಿನಿಮಾ ಪ್ರದರ್ಶನ ಕಾಣಲಿದ್ದು, ಬಿಯಾಂಡ್ ಫೆಸ್ಟ್ ಸಿನಿಮಾ ಉತ್ಸವದ ಹಿನ್ನೆಲೆ ಆರ್‌ಆರ್‌ಆರ್ ಸಿನಿಮಾ ಪ್ರದರ್ಶನವನ್ನು ಆಯೋಜಿಸಲಾಗಿದೆ.
ಜೂನಿಯರ್ ಎನ್‌ಟಿಆರ್ ಹಾಗೂ ರಾಮ್ ಚರಣ್ ಅಭಿನಯಿಸಿರುವ ಈ ಚಿತ್ರವನ್ನ ಕಣ್ತುಂಬಿಕೊಳ್ಳಲು ಈಗಾಗಲೇ ಅಮೆರಿಕದಲ್ಲೂ ಅಭಿಮಾನಿಗಳು ಮುಗಿಬಿದ್ದಿದ್ದು, 98 ಸೆಕೆಂಡ್‌ನಲ್ಲೇ ಎಲ್ಲಾ ಟಿಕೆಟ್ ಸೋಲ್ಡ್‌ಔಟ್ ಆಗಿದೆ ಎಂದು ಬಿಯಾಂಡ್ ಫೆಸ್ಟ್, ತನ್ನ ವೆಬ್‌ಸೈಟ್‌ನಲ್ಲಿ ಹಂಚಿಕೊಂಡಿದೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
You seem to have an Ad Blocker on.
To continue reading, please turn it off or whitelist Udayavani.