ಕಾಂಚನ-3ಯ ರಶ್ಯನ್ ನಟಿಗೆ ಲೈಂಗಿಕ ಕಿರುಕುಳ: ಫೋಟೋಗ್ರಾಫರ್ ಅರೆಸ್ಟ್
Team Udayavani, Apr 25, 2019, 4:23 PM IST
ಚೆನ್ನೈ: ರಾಘವ ಲಾರೆನ್ಸ್ ನಟಿಸಿದ್ದ ಕಾಂಚನ 3 ಚಿತ್ರದ ನಾಯಕಿಯರಲ್ಲಿ ಒಬ್ಬರಾದ ರಶ್ಯನ್ ಮೂಲದ ನಟಿ ರಿ ಡ್ಜಾವಿ ಅಲೆಕ್ಸಾಂಡ್ರಾಗೆ ಫೊಟೋಗ್ರಾಫರ್ ಓರ್ವ ಲೈಂಕಿಕ ಕಿರುಕುಳ ನೀಡಿದ ಘಟನೆ ನಡೆದಿದೆ.
ಫೋಟೋ ಶೂಟ್‌ಗೆಂದು ತೆರಳಿದ್ದ ವೇಳೆ ಅಲೆಕ್ಸಾಂಡ್ರಾ ಬಳಿ ಫೋಟೋಗ್ರಾಫರ್ ರೂಪೇಶ್ ಎಂಬಾತ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.
ಚೆನ್ನೈ ಪೊಲೀಸರು ರಿ ಡ್ಜಾವಿ ನೀಡಿದ ದೂರನ್ನು ಆಧರಿಸಿ ಆರೋಪಿ ರೂಪೇಶ್‌ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ರಸ್ತೆ ಅಪಘಾತ.. ಆಡಿಷನ್ ಗೆ ತೆರಳುತ್ತಿದ್ದ ಕಿರುತೆರೆ ನಟ ಮೃತ್ಯು…
Saif Ali Khan ಇರಿತ: 2 ದಿನ ಕಳೆದರೂ ಸಿಗದ ಆರೋಪಿ!
Emergency; ಪಂಜಾಬ್ ನಲ್ಲಿ ಬ್ಯಾನ್ ಗೆ ಒತ್ತಾಯ: ಸಂಪೂರ್ಣ ದೌರ್ಜನ್ಯ ಎಂದ ಕಂಗನಾ
Bollywood: ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಕಂಗನಾ ʼಎಮರ್ಜೆನ್ಸಿʼ ಫುಲ್ ಮೂವಿ ಲೀಕ್
Saif Ali Khan: ಬಂಧಿತ ವ್ಯಕ್ತಿಗೂ ಸೈಫ್ ಅಲಿಖಾನ್ ಪ್ರಕರಣಕ್ಕೂ ಸಂಬಂಧವಿಲ್ಲ – ಪೊಲೀಸರು
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.