ನಟನ ಹೆಸರಿನಲ್ಲಿ ಹಣಕ್ಕೆ ಬೇಡಿಕೆ : ವಂಚಕರ ವಿರುದ್ಧ ಗುಡುಗಿದ ಸಾಯಿ ಧರ್ಮ ತೇಜ್

Team Udayavani, May 2, 2021, 2:26 PM IST

luuy

ಹೈದರಾಬಾದ್: ಇತ್ತೀಚಿಗೆ ಆನ್‍ಲೈನ್‍ ವಂಚಕರ ಜಾಲ ಹೆಚ್ಚಾಗುತ್ತಿದೆ. ಗಣ್ಯವ್ಯಕ್ತಿಗಳ ಹೆಸರಿನಲ್ಲಿ ಹಣ ಪೀಕುತ್ತಿರುವ ಪ್ರಕರಣಗಳು ನಡೆಯುತ್ತಲೇ ಇವೆ. ಇದೀಗ ಟಾಲಿವುಡ್ ನಟ ಸಾಯಿ ಧರ್ಮ ತೇಜ್ ಅವರ ಸೋಗಿನಲ್ಲಿ ವಂಚಕರು ಜನರ ಬಳಿ ಹಣಕ್ಕೆ ಬೇಡಿಕೆ ಇಟ್ಟಿರುವುದು ಬೆಳಕಿಗೆ ಬಂದಿದೆ.

ತೆಲುಗು ಚಿತ್ರರಂಗದ ಫೇಮಸ್ ನಟ ಸಾಯಿ ಧರ್ಮ ತೇಜ್ ಅವರ ಹೆಸರಿನಲ್ಲಿ ಜನರ ಬಳಿ ಹಣಕ್ಕೆ ಬೇಡಿಕೆಯಿಡಲಾಗುತ್ತಿದೆ. ನಟನ ಹೆಸರು ದುರ್ಬಳಕೆ ಮಾಡಿಕೊಂಡು ಹಣ ಸಂಪಾದಿಸುವ ದಂಧೆಗೆ ಇಳಿದಿದ್ದಾರೆ. ಇದು ನಟ ಧರ್ಮ ತೇಜ್ ಅವರ ಗಮನಕ್ಕೂ ಬಂದಿದೆ.

ತನ್ನ ಹೆಸರಿನಲ್ಲಿ ಜನರಿಂದ ಹಣ ಲಪಟಾಯಿಸುತ್ತಿರುವುದರ ವಿರುದ್ಧ ಗುಡುಗಿರುವ ತೇಜ್, ತನ್ನ ಅಭಿಮಾನಿಗಳಿಗೆ ಹಾಗೂ ಸಾರ್ವಜನಿಕರಿಗೆ ಎಚ್ಚರಿಕೆಯನ್ನೂ ನೀಡಿದ್ದಾರೆ. ದಯವಿಟ್ಟು ಯಾರೂ ಮೋಸ ಹೋಗಬೇಡಿ. ಇಂತಹ ವಂಚಕರ ಜಾಲಗಳ ವಿರುದ್ಧ ಎಚ್ಚರಿಕೆಯಿಂದಿರಿ ಎಂದಿದ್ದಾರೆ.

ಇದೆ ವೇಳೆ ವಂಚಕರಿಗೆ ವಾರ್ನ್ ಮಾಡಿರುವ ಅವರು, ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಇನ್ನು ಸದ್ಯ ದೇವಕತಾ ನಿರ್ದೇಶನ ಮಾಡುತ್ತಿರುವ ರಿಪಬ್ಲಿಕ್ ಸಿನಿಮಾದಲ್ಲಿ ತೇಜ್ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರದು ನಾಯಕನ ಪಾತ್ರ. ಕೋವಿಡ್ ಪಿಡುಗು ಕಳೆದ ಮೇಲೆ ಈ ಸಿನಿಮಾ ತೆರೆಗೆ ಬರುವ ನಿರೀಕ್ಷೆ ಇದೆ.

ಟಾಪ್ ನ್ಯೂಸ್

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Udupi: A car fell into a huge pothole near Ambalapadi Junction

Udupi: ಅಂಬಲಪಾಡಿ ಜಂಕ್ಷನ್‌ ಬಳಿ ಬೃಹತ್‌ ಹೊಂಡಕ್ಕೆ ಬಿದ್ದ ಕಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

saavu

New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.