ಸಖತ್ ವೈರಲ್ ಆದ “ಭಾಗಿ-2′ ಚಿತ್ರದ “ಏಕ್ ದೋ ತೀನ್’ ಹಾಡು

Team Udayavani, Mar 19, 2018, 6:29 PM IST

bhagi.jpg

“ಭಾಗಿ’ ಚಿತ್ರದ ಮುಂದುವರೆದ ಭಾಗವಾದ “ಭಾಗಿ-2′ ಚಿತ್ರದ ಆ್ಯಕ್ಷನ್ ಟ್ರೈಲರ್ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಸೃಷ್ಟಿ ಮಾಡುತ್ತಿರುವುದು ಒಂದು ಕಡೆಯಾದರೆ, ಚಿತ್ರದ “ಏಕ್ ದೋ ತೀನ್’ ಐಟಮ್ ಸಾಂಗ್ ಬಿಡುಗಡೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡಿ, ಯೂಟ್ಯೂಬ್ ಟ್ರೆಂಡಿಂಗ್’ನಲ್ಲಿದೆ.

ಈ ಸ್ಪೆಷಲ್ ಹಾಡಿನಲ್ಲಿ ಮಾದಕ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಹೆಜ್ಜೆ ಹಾಕಿದ್ದು, ಪಡ್ಡೆ ಹುಡುಗರ ನಿದ್ದೆ ಕೆಡಿಸಿದ್ದಾರೆ. ಇನ್ನು ಚಿತ್ರದ ಹಾಡಿನ ಟೀಸರ್ ಮಾತ್ರ ರಿಲೀಸ್ ಆಗಿದ್ದು, ಬಿಡುಗಡೆಯಾದ 1 ದಿನದಲ್ಲೇ 46 ಲಕ್ಷಕ್ಕೂ ಅಧಿಕ ಜನ ಹಾಡಿಗೆ ಮನ ಸೋತಿದ್ದಾರೆ.

ಅಲ್ಲದೇ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಚಿತ್ರದ ಪ್ರಧಾನ ಭೂಮಿಕೆಯಲ್ಲಿ ಟೈಗರ್ ಶ್ರಾಫ್ ಮತ್ತು ದಿಶಾ ಪಟಾನಿ ಅಭಿನಯಿಸಿದ್ದು, ‘ಭಾಗಿ’ ಚಿತ್ರವನ್ನ ನಿರ್ದೇಶನ ಮಾಡಿದ್ದ ಸಜೀದ್ ‘ಭಾಗಿ-2’ ಚಿತ್ರಕ್ಕೂ ಆಕ್ಷನ್ ಕಟ್ ಹೇಳಿದ್ದು, ಇದೇ ಮಾರ್ಚ್ 30 ರಂದು ಚಿತ್ರ ತೆರೆಕಾಣುತ್ತಿದೆ.

ಟಾಪ್ ನ್ಯೂಸ್

ಗೀತಾರ್ಥ ಚಿಂತನೆ-158: ಕಾಲದ ಚಿಕ್ಕ ಪರಿಧಿಯಲ್ಲಿ ದೊಡ್ಡದು, ದೊಡ್ಡ ಪರಿಧಿಯಲ್ಲಿ ಚಿಕ್ಕದು

ಗೀತಾರ್ಥ ಚಿಂತನೆ-158: ಕಾಲದ ಚಿಕ್ಕ ಪರಿಧಿಯಲ್ಲಿ ದೊಡ್ಡದು, ದೊಡ್ಡ ಪರಿಧಿಯಲ್ಲಿ ಚಿಕ್ಕದು

1-kho-kho

Kho kho World Cup: ಭಾರತಕ್ಕೆ 71-34 ಅಂತರದ ಗೆಲುವು

Vinesh 2

ಶಾಸಕಿಯಾದ ಬಳಿಕ ವಿನೇಶ್‌ ಪೋಗಟ್‌ ಮತ್ತೆ ಕುಸ್ತಿ ಅಭ್ಯಾಸ?

PM ವಿಶ್ವಕರ್ಮ ಯೋಜನೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಭೆ

PM ವಿಶ್ವಕರ್ಮ ಯೋಜನೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಭೆ

Mangaluru ಸಹಿತ 5 ಕಡೆ ಆರೋಗ್ಯ ವಿವಿ ಪ್ರಾದೇಶಿಕ ಕೇಂದ್ರ

Mangaluru ಸಹಿತ 5 ಕಡೆ ಆರೋಗ್ಯ ವಿವಿ ಪ್ರಾದೇಶಿಕ ಕೇಂದ್ರ

Kadaba: ಪ್ಲಾಟಿಂಗ್‌ ಸಮಸ್ಯೆ ಶೀಘ್ರ ಪರಿಹಾರ ಸಾಧ್ಯತೆ

Kadaba: ಪ್ಲಾಟಿಂಗ್‌ ಸಮಸ್ಯೆ ಶೀಘ್ರ ಪರಿಹಾರ ಸಾಧ್ಯತೆ

Mangaluru ತಣ್ಣೀರುಬಾವಿ ಬೀಚ್‌: ಜ.18, 19: ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ

Mangaluru ತಣ್ಣೀರುಬಾವಿ ಬೀಚ್‌: ಜ.18, 19: ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ree

Saif; ಸೈಫ್ ಅಲಿ ಖಾನ್ ಮೇಲೆ ದಾಳಿಗೂ ಮೊದಲು 1 ಕೋಟಿ ರೂ.ಗೆ ಬೇಡಿಕೆ

Saif Ali Khan: ನಟ ಸೈಫ್‌ ಅಲಿಖಾನ್‌ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ

Saif Ali Khan: ನಟ ಸೈಫ್‌ ಅಲಿಖಾನ್‌ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ

800 ಕೋಟಿ ಮೌಲ್ಯ, 150 ಕೊಠಡಿ.. ʼಪಟೌಡಿ ಅರಮನೆʼಯ ನವಾಬನಾಗಿರುವ ಸೈಫ್‌ ಅಲಿ ಆಸ್ತಿ ಎಷ್ಟು?

800 ಕೋಟಿ ಮೌಲ್ಯ, 150 ಕೊಠಡಿ.. ʼಪಟೌಡಿ ಅರಮನೆʼಯ ನವಾಬನಾಗಿರುವ ಸೈಫ್‌ ಅಲಿ ಆಸ್ತಿ ಎಷ್ಟು?

Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ

Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ

2-saif

Saif Ali Khan: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

1-PVS

India Open Super 750 Badminton: ಸಿಂಧು, ಕಿರಣ್‌ ಜಾರ್ಜ್‌ ಕ್ವಾರ್ಟರ್‌ಫೈನಲಿಗೆ

1-vh

Vijay Hazare Trophy: ವಿದರ್ಭಕ್ಕೆ 69 ರನ್‌ ಗೆಲುವು

ಗೀತಾರ್ಥ ಚಿಂತನೆ-158: ಕಾಲದ ಚಿಕ್ಕ ಪರಿಧಿಯಲ್ಲಿ ದೊಡ್ಡದು, ದೊಡ್ಡ ಪರಿಧಿಯಲ್ಲಿ ಚಿಕ್ಕದು

ಗೀತಾರ್ಥ ಚಿಂತನೆ-158: ಕಾಲದ ಚಿಕ್ಕ ಪರಿಧಿಯಲ್ಲಿ ದೊಡ್ಡದು, ದೊಡ್ಡ ಪರಿಧಿಯಲ್ಲಿ ಚಿಕ್ಕದು

1-kho-kho

Kho kho World Cup: ಭಾರತಕ್ಕೆ 71-34 ಅಂತರದ ಗೆಲುವು

Vinesh 2

ಶಾಸಕಿಯಾದ ಬಳಿಕ ವಿನೇಶ್‌ ಪೋಗಟ್‌ ಮತ್ತೆ ಕುಸ್ತಿ ಅಭ್ಯಾಸ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.