
Salaar ಟ್ರೇಲರ್ ಬಿಡುಗಡೆ; ಭರ್ಜರಿ ಪ್ರತಿಕ್ರಿಯೆ: ಪ್ರಭಾಸ್, ಪೃಥ್ವಿರಾಜ್ ಮೋಡಿ
ಹೊಂಬಾಳೆ ಫಿಲ್ಮ್ಸ್ ನ ನಿರೀಕ್ಷೆ ಮೂಡಿಸಿರುವ ಇನ್ನೊಂದು ಚಿತ್ರ
Team Udayavani, Dec 1, 2023, 10:12 PM IST

ಬೆಂಗಳೂರು: “ಕೆಜಿಎಫ್ ಚಾಪ್ಟರ್ 1 ಮತ್ತು 2 , ಕಾಂತಾರ ಖ್ಯಾತಿಯ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಪ್ರಭಾಸ್, ಪೃಥ್ವಿರಾಜ್ ಅವರ ದೈತ್ಯ ಪ್ರತಿಭೆಗಳನ್ನು ಒಳಗೊಂಡ “ಸಲಾರ್” ನ ಅಧಿಕೃತ ಟೀಸರ್ ಡಿ. 1ರಂದು ಬಿಡುಗಡೆಯಾಗಿದ್ದು ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ ಶುಕ್ರವಾರ ರಾತ್ರಿ 10 ಗಂಟೆ ವೇಳೆಗೆಹಿಂದಿ ಟ್ರೇಲರ್ 20 ಲಕ್ಷದ 87 ಸಾವಿರದ 54 ವೀಕ್ಷಣೆಯನ್ನು ಪಡೆದಿದೆ.
ಶ್ರುತಿ ಹಾಸನ್, ಟಿನು ಆನಂದ್, ಈಶ್ವರಿ ರಾವ್, ಜಗಪತಿ ಬಾಬು, ಶ್ರೀಯಾ ರೆಡ್ಡಿ, ಗರುಡ ರಾಮ್ ಅವರು ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.
𝐏𝐥𝐞𝐚𝐬𝐞…𝐈…𝐊𝐢𝐧𝐝𝐥𝐲…𝐑𝐞𝐪𝐮𝐞𝐬𝐭!
Unleashing #SalaarTrailer (Hindi): https://t.co/eOoxZtslKP#Salaar #SalaarCeaseFire #Prabhas #PrashanthNeel @PrithviOfficial @shrutihaasan @VKiragandur @hombalefilms @IamJagguBhai @sriyareddy @bhuvangowda84 @RaviBasrur…
— Hombale Films (@hombalefilms) December 1, 2023
ರವಿ ಬಸ್ರೂರ್ ಅವರ ಭರ್ಜರಿ ಸಂಗೀತ ಚಿತ್ರಕ್ಕಿದೆ. ರೆಬೆಲ್ ಸ್ಟಾರ್ ಪ್ರಭಾಸ್ ಸಲಾರ್ ಆಗಿ ಮಿಂಚಿದ್ದು, ಪ್ರಶಾಂತ್ ನೀಲ್ ನಿರ್ದೇಶಿಸಿದ್ದಾರೆ. ಟೀಸರ್ ವಿಭಿನ್ನ ನಿರೂಪಣೆ ಮತ್ತು ಮನಸ್ಸಿಗೆ ಮುದ ನೀಡುವ ದೃಶ್ಯಗಳ ರೋಮಾಂಚಕ ನೋಟ ಹೊಂದಿದೆ. ಡಿಸೆಂಬರ್ 22 ರಂದು ಚಿತ್ರ ಬಿಡುಗಡೆಯಾಗಲಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.