ಸಲ್ಲು ನಂ.1, ಶಾರೂಖ್‌ ನಂ.2

Team Udayavani, Dec 23, 2017, 7:47 AM IST

23-2.jpg

ಮುಂಬಯಿ: ಸಲ್ಮಾನ್‌ ಖಾನ್‌ ಮತ್ತೂಮ್ಮೆ ಅತಿ ಹೆಚ್ಚು ಆದಾಯ ಹೊಂದಿರುವ ಸೆಲೆಬ್ರಿಟಿಗಳ ಫೋರ್ಬ್ಸ್ ಪಟ್ಟಿಯಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿ ದ್ದಾರೆ. ಪಟ್ಟಿಯ ಮೊದಲ 10ರಲ್ಲಿ ಸ್ಥಾನ ಉಳಿಸಿಕೊಂಡ ಭಾರತೀಯ ನಟಿ ಪ್ರಿಯಾಂಕಾ ಚೋಪ್ರಾ ಮಾತ್ರ!

2017ರ ಸಾಲಿನ 100 ಮಂದಿ ಸೆಲೆಬ್ರಿಟಿಗಳ ಆದಾಯದ ಆಧಾರದ ಮೇಲೆ ಸಿದ್ಧಪಡಿಸಲಾದ ಪಟ್ಟಿ ಪ್ರಕಟಿಸಿದ್ದು, ಸಲ್ಮಾನ್‌ ಸತತ ಎರಡನೇ ವರ್ಷ ಮೊದಲ ಸ್ಥಾನವನ್ನು ತಮ್ಮದಾಗಿಸಿಕೊಂಡರು. ಫೋರ್ಬ್ಸ್ ಲೆಕ್ಕಾಚಾರದ ಪ್ರಕಾರ ಸಲ್ಮಾನ್‌ ಅವರ ವಾರ್ಷಿಕ ಆದಾಯ ಬರೋಬ್ಬರಿ 232.83 ಕೋಟಿ ರೂ. ಆಗಿದೆ. ಇದು 2016, ಅಕ್ಟೋಬರ್‌ 1ರಿಂದ 2017, ಸೆಪ್ಟೆಂಬರ್‌ 30ರ ವರೆಗಿನ ಅವಧಿಯ ಆದಾಯ ಎಂದು ಸಂಸ್ಥೆ ಹೇಳಿದೆ. ಬ್ರಾಂಡ್‌ಗಾಗಿ ಕಂಪೆನಿಗಳ ಜತೆ ಮಾಡಿಕೊಂಡಿರುವ ಒಪ್ಪಂದದ ಆದಾಯವೂ ಇದರಲ್ಲಿ ಸೇರಿದೆ.

ಇನ್ನು ಶಾರೂಖ್‌ ಖಾನ್‌ ಕೂಡ 2ನೇ ಸ್ಥಾನ ಉಳಿಸಿಕೊಂಡಿದ್ದು, ಅವರ ಆದಾಯ 170.5 ಕೋಟಿ ರೂ. ಆಗಿದ್ದು, 100.72 ಕೋಟಿ ರೂ. ಆದಾಯ ಹೊಂದಿರುವ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರನ್ನು ಹಿಂಬಾಲಿಸಿದ್ದಾರೆ. ಗಮನಾರ್ಹ ಸಂಗತಿ ಏನೆಂದರೆ, ಪ್ರಸಕ್ತ ಸಾಲಿನ ಪಟ್ಟಿಯಲ್ಲಿ ದಕ್ಷಿಣ ಭಾರತದ 13 ಮಂದಿ ನಟರಿದ್ದು, ಕಳೆದ ವರ್ಷ 11 ಮಂದಿ ಇದ್ದರು.

ಉಳಿದಂತೆ ನಟಿ ಪ್ರಿಯಾಂಕಾ ಚೋಪ್ರಾ 68 ಕೋಟಿ ರೂ. ಗಳಿಕೆಯಿಂದ 7ನೇ ಸ್ಥಾನದಲ್ಲಿದ್ದರೆ, 57.25 ಕೋಟಿ ರೂ. ಆದಾಯ ಇರುವ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು ಅವರನ್ನು ಹಿಂಬಾಲಿಸಿದ್ದಾರೆ.

ಟಾಪ್ ನ್ಯೂಸ್

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Shahrukh’s wife Gauri converted?: Deep fake photo viral

AI: ಶಾರುಖ್‌ ಪತ್ನಿ ಗೌರಿ ಮತಾಂತರ?: ಡೀಪ್‌ ಫೇಕ್‌ ಫೋಟೋ ವೈರಲ್‌

Life threat: Bulletproof glass installed on Salman’s balcony

Life threat: ಸಲ್ಮಾನ್‌ ಮನೆ ಬಾಲ್ಕನಿಗೆ ಬುಲೆಟ್‌ಪ್ರೂಫ್ ಗಾಜು

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.