![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 17, 2018, 3:50 PM IST
ಹೊಸದಿಲ್ಲಿ : ಇಪ್ಪತ್ತು ವರ್ಷಗಳ ಹಿಂದೆ ಕೃಷ್ಣ ಮೃಗ ಬೇಟೆಯಾಡಿದ ಪ್ರಕರಣದಲ್ಲಿ ಐದು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ಬಳಿಕ ಜಾಮೀನು ಪಡೆದು ಹೊರ ಬಂದ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್‌ಗೆ ನಾಲ್ಕು ದೇಶಗಳ ಸಂದರ್ಶನಕ್ಕಾಗಿ ವಿದೇಶ ಪ್ರವಾಸ ಕೈಗೊಳ್ಳಲು ಜೋಧ್‌ಪುರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ, ಜಾಮೀನಿನ ಶರತ್ತಿನ ಪ್ರಕಾರ, ಅನುಮತಿ ನೀಡಿದೆ.
1998ರಲ್ಲಿ ಕೃಷ್ಣ ಮೃಗ ಬೇಟೆಯಾಡಿದ ಪ್ರಕರಣದಲ್ಲಿ ಸಲ್ಮಾನ್ ಖಾನ್‌ಗೆ ಎಪ್ರಿಲ್ 7ರಂದು ಜಾಮೀನು ಮಂಜೂರಾಗಿತ್ತು. 25,000 ರೂ.ಗಳ ಎರಡು ಬೇಲ್ ಬಾಂಡ್ ಆಧಾರದಲ್ಲಿ ಆತನನ್ನು ಬಿಡುಗಡೆ ಮಾಡಲಾಗಿತ್ತು.
ಜಾಮೀನು ಸಿಗುವ ಮುನ್ನ ಸಲ್ಮಾನ್ ಖಾನ್ ಜೋಧ್‌ಪುರ ಜೈಲಿನಲ್ಲಿ ಎರಡು ರಾತ್ರಿಗಳನ್ನು ಕಳೆದಿದ್ದರು. ಜಾಮೀನಿನ ಶರತ್ತಿನ ಪ್ರಕಾರ ಸಲ್ಮಾನ್ ವಿದೇಶ ಪ್ರವಾಸ ಕೈಗೊಳ್ಳುವುದಕ್ಕೆ ಕೋರ್ಟಿನ ಅನುಮತಿ ಕೋರಬೇಕು ಎಂಬ ಶರತ್ತನ್ನು ವಿಧಿಸಲಾಗಿತ್ತು.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
You seem to have an Ad Blocker on.
To continue reading, please turn it off or whitelist Udayavani.