54ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಉದ್ಘಾಟನಾ ಸಮಾರಂಭದಲ್ಲಿ ಸಲ್ಮಾನ್ ಖಾನ್ ಉಪಸ್ಥಿತಿ?
Team Udayavani, Nov 8, 2023, 12:46 PM IST
ಪಣಜಿ: ಬಾಲಿವುಡ್ನ ಭಾಯಿಜಾನ್ ನಟ ‘ಸಲ್ಮಾನ್ ಖಾನ್’ ರವರು ಗೋವಾದಲ್ಲಿ ನವೆಂಬರ್ 20 ರಿಂದ ನಡೆಯಲಿರುವ 54 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಆದರೆ, ಸಲ್ಮಾನ್ ಖಾನ್ ತಮ್ಮ ಉಪಸ್ಥಿತಿಯನ್ನು ಇನ್ನೂ ಖಚಿತಪಡಿಸಿಲ್ಲ ಎನ್ನಲಾಗಿದೆ.
54ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನವೆಂಬರ್ 20 ರಿಂದ 28 ರ ವರೆಗೆ ಗೋವಾದಲ್ಲಿ ನಡೆಯಲಿದೆ. ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಹಾಲಿವುಡ್ ನಟ ಮತ್ತು ನಿರ್ಮಾಪಕ ಮೈಕೆಲ್ ಡೌಗ್ಲಾಸ್ ಮತ್ತು ಅವರ ಪತ್ನಿ ಭಾಗವಹಿಸಲಿದ್ದಾರೆ. ಇದರೊಂದಿಗೆ ಸಲ್ಮಾನ್ ಖಾನ್ ಕೂಡ ಆಗಮಿಸುವ ಸಾಧ್ಯತೆ ಇದೆ. ಸಲ್ಮಾನ್ ಅವರು ತಮ್ಮ ಉಪಸ್ಥಿತಿಯನ್ನು ಇನ್ನೂ ಖಚಿತಪಡಿಸಿಲ್ಲ ಎಂದು ಗೋವಾ ಎಂಟರ್ಟೈನ್ಮೆಂಟ್ ಸೊಸೈಟಿ ಮಾಹಿತಿ ನೀಡಿದೆ.
ಗೋವಾದ ರಾಜಧಾನಿ ಪಣಜಿಯಲ್ಲಿ ನಡೆಯುವ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಜಗತ್ತಿನ ವಿವಿಧ ದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿನಿಧಿಗಳು ಆಗಮಿಸಲಿದ್ದಾರೆ. ಈಗಾಗಲೇ ಪ್ರತಿನಿಧಿಗಳ ಆನ್ಲೈನ್ ನೋಂದಣಿ ಆರಂಭಗೊಂಡಿದೆ. 300 ಕ್ಕೂ ಹೆಚ್ಚು ವಿವಿಧ ದೇಶಗಳಿಂದ ಆಯ್ದ ಚಲನಚಿತ್ರಗಳು ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿದೆ.
ಇದನ್ನೂಓದಿ: Rickshaw pullerಗೆ ಮರಣದಂಡನೆ: 10 ವರ್ಷದ ಬಾಲಕಿ ಮೇಲೆ ದೈಹಿಕ ದೌರ್ಜನ್ಯ, ಕೊಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.