‘ರಾಧೆ’ ವಿಮರ್ಶಿಸಿದ ಕಮಲ್ ಖಾನ್ ವಿರುದ್ಧ ದಾವೆ ಹೂಡಿದ ನಟ ಸಲ್ಮಾನ್ ಖಾನ್
Team Udayavani, May 26, 2021, 1:15 PM IST
ಮುಂಬೈ: ರಾಧೆ ಚಿತ್ರದ ವಿಮರ್ಶೆ ಮಾಡಿರುವ ಯುಟ್ಯೂಬರ್ ಕಮಲ್ ರಶೀದ್ ಖಾನ್ ವಿರುದ್ಧ ಬಾಲಿವುಡ್ ನಟ ಸಲ್ಮಾನ್ ಖಾನ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮುಂಬೈ ನ್ಯಾಯಾಲದಲ್ಲಿ ಕೇಸ್ ಹಾಕಿದ್ದಾರೆ.
ನಟ ಸಲ್ಮಾನ್ ಖಾನ್ ಅಭಿನಯದ ರಾಧೆ ಚಿತ್ರದ ವಿಮರ್ಶೆ ವೇಳೆ ಕಮಾಲ್ ಖಾನ್ ಸಲ್ಮಾನ್ ಖಾನ್ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು ಎನ್ನಲಾಗಿದೆ. ಇದೇ ವಿಚಾರವಾಗಿ ನಟ ಸಲ್ಮಾನ್ ಖಾನ್ ಪರ ವಕೀಲರು ಮುಂಬೈ ನ್ಯಾಯಾಲಯದಲ್ಲಿ ಮಾನನಷ್ಟ ದೂರು ದಾಖಲಿಸಿ, ನೋಟಿಸ್ ಜಾರಿ ಮಾಡಿದ್ದಾರೆ.
ಇನ್ನು ತಮಗೆ ನೋಟಿಸ್ ತಲುಪಿರುವ ಕುರಿತು ನಟ ಕಮಾಲ್ ಖಾನ್ ಕೂಡ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ‘ಸಲ್ಮಾನ್ ಖಾನ್ ರಾಧೆ ಅವರ ವಿಮರ್ಶೆಗಾಗಿ ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ” ಎಂದು ಅವರು ಟ್ವೀಟ್ ಮಾಡಿದ್ದಾರೆ. ಹಾಗೂ ಈ ಪ್ರಕರಣವನ್ನು ಹಿಂದಕ್ಕೆ ಪಡೆಯುವಂತೆ ಮನವಿ ಮಾಡಿದ್ದಾರೆ.
ನೋಟಿಸ್ ಪ್ರಕಾರ, ಸಲ್ಮಾನ್ ಖಾನ್ ಅವರ ಕಾನೂನು ತಂಡವು ಗುರುವಾರ ನಗರ ಸಿವಿಲ್ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರ ಮುಂದೆ ತುರ್ತು ವಿಚಾರಣೆಗೆ ಈ ವಿಷಯವನ್ನು ಪ್ರಸ್ತಾಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Mika Singh: ಮಿಕಾ ಹಾಡಿಗೆ ಫಿದಾ..ಪಾಕ್ ಅಭಿಮಾನಿಯಿಂದ 3 ಕೋಟಿ ರೂ. ವಾಚ್, ಚಿನ್ನ ಗಿಫ್ಟ್
Actress: ಸಲ್ಮಾನ್,ಶಾರುಖ್ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50 ಲಕ್ಷ ರೂ. ಡಿಮ್ಯಾಂಡ್
Oscars 2025: ಆಸ್ಕರ್ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್ʼ ಚಿತ್ರದ ಟೈಟಲ್ ಬದಲಾವಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.