ನಿತ್ಯ 5000 ಜನರಿಗೆ ಊಟ : ವಲಸೆ ಕಾರ್ಮಿಕರ ಹಸಿವು ನೀಗಿಸಿದ ಬಾಲಿವುಡ್ ನಟ ಸಲ್ಮಾನ್ ಖಾನ್


Team Udayavani, Apr 26, 2021, 1:57 PM IST

fyhhtrdte

ಮುಂಬೈ : ಕೋವಿಡ್ ಎರಡನೇ ಅಲೆಗೆ ನಲುಗುತ್ತಿರುವ ಕಾರ್ಮಿಕ ವರ್ಗಕ್ಕೆ ಬಾಲಿವುಡ್ ನಟ ಸಲ್ಮಾನ್ ಖಾನ್ ಆಪತ್ಭಾಂದವ ಆಗಿದ್ದಾರೆ. ಸ್ವತಃ ರಸ್ತೆಗೆ ಇಳಿದು ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸಿದ್ದಾರೆ. ಹಸಿದ ಹೊಟ್ಟೆಗಳಿಗೆ ಅನ್ನ ನೀಡುತ್ತಿದ್ದಾರೆ.

ಹೌದು, ಭಾರತದಲ್ಲಿ ಮತ್ತೊಂದು ಬಾರಿ ಕೋವಿಡ್ ಅಟ್ಟಹಾಸ ಮೆರೆಯುತ್ತಿದೆ. ಅದರಲ್ಲೂ ವಾಣಿಜ್ಯ ನಗರಿ ಮುಂಬೈನಲ್ಲಿ ಮಹಾಮಾರಿ ಸೋಂಕು ರಣಕೇಕೆ ಹಾಕುತ್ತಿದೆ. ಸುಂಟರಗಾಳಿಯಂತೆ ಅಪ್ಪಳಿಸಿರುವ ಕೋವಿಡ್ ಸೋಂಕಿಗೆ ದೇಶದ ಜನಕ್ಕೆ ಅಕ್ಷರಶಃ ದಿಕ್ಕು ತೋಚದಂತಾಗಿದೆ. ಅದರಲ್ಲೂ ವಲಸೆ ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ. ಈಗಾಗಲೇ ಘೋಷಣೆಯಾಗಿರುವ ಕರ್ಫ್ಯೂ ಮಾದರಿಯ ಲಾಕ್ ಡೌನ್‍ಗೆ ಹೊಟ್ಟೆಗೆ ಹಿಟ್ಟಿಲ್ಲದೆ ನರಳುತ್ತಿದ್ದಾರೆ.

ಕೋವಿಡ್ ಎರಡನೇ ಅಲೆಗೆ ಸಿಲುಕಿ ಸಂಕಷ್ಟದಲ್ಲಿರುವ ಕಾರ್ಮಿಕ ವರ್ಗಕ್ಕೆ ನಟ ಸಲ್ಮಾನ್ ಖಾನ್ ಸಹಾಯದ ಹಸ್ತ ಚಾಚಿದ್ದಾರೆ. ಪ್ರತಿ ನಿತ್ಯ 5000 ಜನರ ಹಸಿವು ನೀಗಿಸುವ ಮಹತ್ಕಾರ್ಯಕ್ಕೆ ಮುಂದಾಗಿದ್ದಾರೆ. ಸ್ವತಃ ತಾವೇ ಮುಂದೆ ನಿಂತು ಅಡುಗೆ ಸಿದ್ಧಪಡಿಸಿ, ಅದರ ಗುಣಮಟ್ಟ ಪರೀಕ್ಷಿಸಿ, ವಿತರಿಸುತ್ತಿದ್ದಾರೆ.

ಸಲ್ಲು ಭಾಯ್ ಅವರ ಈ ಸಾಮಾಜಿಕ ಕಾರ್ಯಕ್ಕೆ ಎಲ್ಲೆಡೆಯಿಂದ ಜನ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಭಜರಂಗಿ ಭಾಯ್‍ಜಾನ್ ಪರೋಪಕಾರಿ ಕೆಲಸಕ್ಕೆ ನೆಟ್ಟಿಗರ ಹೃದಯ ತುಂಬಿ ಬಂದಿದೆ.

ಇನ್ನು ಮಹರಾಷ್ಟ್ರದಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಮಿತಿ ಮೀರಿದೆ. ಪ್ರತಿ ನಿತ್ಯ 60 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ದಾಖಲಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

Rachel David hope on Unlock Raghava Movie

Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್‌

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.