‘Tiger 3’; 300 ಕೋಟಿ ರೂ.ಬಾಚಿಕೊಂಡು ಮುನ್ನುಗ್ಗುತ್ತಿರುವ ಸಲ್ಮಾನ್ ಚಿತ್ರ
Team Udayavani, Nov 17, 2023, 3:52 PM IST
ಮುಂಬಯಿ: ಬಾಲಿವುಡ್ ಸೂಪರ್ಸ್ಟಾರ್ ಸಲ್ಮಾನ್ ಖಾನ್ ಅವರ ಆಕ್ಷನ್ ಥ್ರಿಲ್ಲರ್ “ಟೈಗರ್ 3” ವಿಶ್ವದಾದ್ಯಂತ ಬಾಕ್ಸ್ ಆಫೀಸ್ನಲ್ಲಿ 300 ಕೋಟಿ ರೂ. ಗಳಿಸಿದೆ ಎಂದು ನಿರ್ಮಾಪಕರು ಶುಕ್ರವಾರ ತಿಳಿಸಿದ್ದಾರೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ನವೆಂಬರ್ 12 ರಂದು ಚಿತ್ರ ಬಿಡುಗಡೆಯಾಗಿತ್ತು.
ಮನೀಶ್ ಶರ್ಮಾ ನಿರ್ದೇಶನದ ಮತ್ತು ಯಶ್ ರಾಜ್ ಫಿಲ್ಮ್ಸ್ (YRF) ನಿರ್ಮಿಸಿದ ಈ ಚಿತ್ರದಲ್ಲಿ ಕತ್ರಿನಾ ಕೈಫ್ ಮತ್ತು ಇಮ್ರಾನ್ ಹಶ್ಮಿ ಕೂಡ ಮುಖ್ಯ ಭೂಮಿಕೆಯಲ್ಲಿದ್ದಾರೆ. ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆ ಮಾಡಲಾಗಿದ್ದು ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
YRF ಪ್ರಕಾರ, ಭಾರತದಲ್ಲಿ ಚಿತ್ರ 188.25 ಕೋಟಿ ನಿವ್ವಳ ಕಲೆಕ್ಷನ್ ಮಾಡಿದೆ. ವಾರದ ದಿನಗಳಲ್ಲಿಯೂ ಚಿತ್ರ ಸೂಪರ್ ಸ್ಟ್ರಾಂಗ್ ಹಿಡಿತವನ್ನು ಕಾಯ್ದುಕೊಳ್ಳುವ ಮೂಲಕ 1 ವಾರದ ಪ್ರಯಾಣವನ್ನು ಸುಗಮಗೊಳಿಸಿ ಮುನ್ನುಗ್ಗುತ್ತಿದೆ. ಕೇವಲ 5 ದಿನಗಳಲ್ಲಿ ವಿಶ್ವದಾದ್ಯಂತ 300 ಕೋಟಿ ರೂ. ಳಿಕೆಯನ್ನು ದಾಟಿದೆ ಎಂದು ನಿರ್ಮಾಪಕರು ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಟೈಗರ್ 3, “ಪಠಾಣ್” ಚಿತ್ರದ ಭಾರೀ ನಿರೀಕ್ಷೆ ಮೂಡಿಸಿದ್ದ ಚಿತ್ರವಾಗಿತ್ತು. 2017 ರ ಚಲನಚಿತ್ರ “ಟೈಗರ್ ಜಿಂದಾ ಹೈ” ನ ಮುಂದುವರಿದ ಭಾಗವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ..
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.