ನನ್ನ ಆರೋಗ್ಯ ಸ್ಥಿತಿ ಗಂಭೀರವಾಗಿಲ್ಲ: ಕಾಯಿಲೆ ಬಗ್ಗೆ ಮೌನ ಮುರಿದ ಸಮಂತಾ
Team Udayavani, Nov 8, 2022, 12:56 PM IST
ಮುಂಬಯಿ: ಬಹುಭಾಷಾ ನಟಿ ಸಮಂತಾ ಮಯೋಸಿಟಿಸ್ (ಸ್ನಾಯು ಅಂಗಾಂಶದ ಉರಿಯೂತ) ಎಂಬ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ವಿಷಯವನ್ನು ಸ್ವತಃ ಅವರೇ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.
ಸಮಂತಾ ಬಾಡಿಗೆ ತಾಯಿಯ ಪಾತ್ರದಲ್ಲಿ, ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ ʼಯಶೋಧಾʼ ಚಿತ್ರದ ಪ್ರಮೋಷನ್ ಭರದಿಂದ ಸಾಗುತ್ತಿದೆ. ಸಿನಿಮಾದ ಪ್ರಮೋಷನ್ ವೇಳೆ ಸಮಂತಾ ಮತ್ತೆ ತಮ್ಮ ಮಯೋಸಿಟಿಸ್ ಕಾಯಿಲೆ ಬಗ್ಗೆ ಮಾತನಾಡಿದ್ದಾರೆ.
“ನಾನು ಮೊದಲೇ ಹೇಳಿದಂತೆ ಎಲ್ಲರ ಜೀವನದಲ್ಲಿ ಒಳ್ಳೆಯ ಹಾಗೂ ಕೆಟ್ಟ ದಿನಗಳು ಇರುತ್ತವೆ. ಕೆಲ ದಿನಗಳಲ್ಲಿ ನಾವು ಹಾಸಿಗೆಯಿಂದ ಏಳಲು ಕಷ್ಟವಾಗುತ್ತದೆ. ಇನ್ನು ಕೆಲವು ದಿನಗಳಲ್ಲಿ ನಾನು ಹೋರಾಡಲು ಬಯಸುತ್ತೇನೆ. ನನ್ನ ಹೋರಾಟದ ದಿನಗಳು ಹೆಚ್ಚಾಗಿದೆ” ಎಂದರು.
“ಮೂರು ತಿಂಗಳಾಯಿತು. ನಾನೀಗ ಸ್ಪಷ್ಟನೆ ಕೊಟ್ಟಲು ಬಯಸುತ್ತೇನೆ. ನಾನು ಶೀಘ್ರದಲ್ಲಿ ಸಾಯುವುದಿಲ್ಲ. ಕೆಲ ಲೇಖನಗಳನ್ನು ಓದಿದೆ ಅದರಲ್ಲಿ ನನ್ನ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಬರೆದಿದೆ. ಇಲ್ಲ ಹಾಗಲ್ಲ ಇದು ಮಯೋಸಿಟಿಸ್. ನಾನು ಹೋರಾಟ ಮಾಡುತ್ತೇನೆ”ಎಂದು ತಿಳಿಸಿದ್ದಾರೆ.
ನಾನು ಯಾವಾಗಲೂ ಸಮಯವನ್ನು ಸೂಕ್ತವಾಗಿ ಬಳಸಲು ಇಷ್ಟಪಡುತ್ತೇನೆ. ಇದು ಕಷ್ಟದ ಸಮಯ. ಔಷಧ ಹಾಗೂ ವೈದ್ಯರ ಭೇಟಿ ಪೂರ್ಣಗೊಂಡಂತೆ ಕಾಣುತ್ತದೆ. ಸಮಯವನ್ನು ಸೂಕ್ತವಾಗಿ ಬಳಸದೇ ಇದ್ದರು ಪರವಾಗಿಲ್ಲ. ಎಲ್ಲಾ ಸಮಯವೂ ನಿಮಗೆ ಉತ್ತಮವಾಗಬೇಕೆಂದಿಲ್ಲ” ಎಂದರು. ಹರಿ -ಹರೀಶ್ ನಿರ್ದೇಶನದ ʼಯಶೋಧಾʼ ಪ್ಯಾನ್ ಇಂಡಿಯಾ ಮಟ್ಟದಲ್ಲಿ ನ.11 ರಂದು ರಿಲೀಸ್ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.