ಇನ್ಸ್ಟಾಗ್ರಾಂನಲ್ಲಿ ನಾಗಚೈತನ್ಯರನ್ನು ಅನ್ ಫಾಲೋ ಮಾಡಿದ ನಟಿ ಸಮಂತಾ
Team Udayavani, Mar 23, 2022, 10:15 PM IST
ದಕ್ಷಿಣ ಭಾರತದ ತಾರಾ ಜೋಡಿಯಾಗಿದ್ದ ಸಮಂತಾ ಮತ್ತು ನಾಗಚೈತನ್ಯ, ತಮ್ಮ ನಾಲ್ಕನೇ ವರ್ಷದ ವಿವಾಹ ವಾರ್ಷಿಕೋತ್ಸವಕ್ಕೂ ಮೊದಲೇ ವಿಚ್ಛೇದನ ಪಡೆದಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ.
ಇದೀಗ ನಟಿ, ಇನ್ಸ್ಟಾಗ್ರಾಂ ಖಾತೆಯಲ್ಲಿ ಮಾಜಿ ಪತಿ ನಾಗಚೈತನ್ಯರನ್ನು ಅನ್ಫಾಲೋ ಮಾಡಿದ್ದಾರೆ.
ಆ ಮೂಲಕ ಮಾಜಿ ಪತಿಯೊಂದಿಗಿದ್ದ ಎಲ್ಲ ಸಂಬಂಧಗಳಿಗೂ ಬ್ರೇಕ್ ಹಾಕಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಹೌದು…ನಾವು ಗಾಂಧಿ, ನೆಹರು ಕುಟುಂಬದ ಗುಲಾಮರು! ರಾಜಸ್ಥಾನ್ ಸಿಎಂ ಸಲಹೆಗಾರ ಲೋಧಾ
ಈ ಹಿಂದೆ ನಟಿ, ಇನ್ಸ್ಟಾಗ್ರಾಂನಲ್ಲಿ ಪತಿಯೊಂದಿಗಿರುವ ಫೋಟೋಗಳನ್ನು ಮತ್ತು ವಿಚ್ಛೇದನದ ಬಗ್ಗೆ ಮಾಹಿತಿ ಕೊಟ್ಟಿದ್ದ ಪೋಸ್ಟ್ ಡಿಲೀಟ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.