ಬೆತ್ತಲಾದ ಸಂಜನಾ..!: ಸಾಮಾಜಿಕ ತಾಣಗಳಲ್ಲಿ ವಿಡಿಯೋ ವೈರಲ್
Team Udayavani, Jul 18, 2017, 12:20 PM IST
ಬೆಂಗಳೂರು: ಗಂಡ ಹೆಂಡತಿ ಹಾಟ್ ದೃಶ್ಯಗಳ ಮೂಲಕ ಸುದ್ದಿಯಾಗಿದ್ದ ನಟಿ ಸಂಜನಾ ಅವರು ಚಿತ್ರವೊಂದರ ದೃಶ್ಯಕ್ಕೆ ಸಂಪೂರ್ಣ ಬೆತ್ತಲಾಗಿರುವ ವಿಡಿಯೋವೊಂದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.
ಇತ್ತೀಚೆಗೆ ಬಿಡುಗಡೆಯಾದ ‘ಪಾರ್ಟ್ 2’ ಚಿತ್ರದಲ್ಲಿ ಸಂಜನಾ ಸಂಪೂರ್ಣ ಬೆತ್ತಲಾಗಿರುವ ದೃಶ್ಯವನ್ನು ಸೆನ್ಸಾರ್ ಕತ್ತರಿ ಪ್ರಯೋಗಿಸಿದ್ದು ಆ ದೃಶ್ಯಗಳು ಇದೀಗ ದೃಶ್ಯಗಳು ವೈರಲ್ ಆಗಿದೆ.
ವಿಡಿಯೋದಲ್ಲಿ ಕೈದಿಯಾಗಿದ್ದ ಸಂಜನಾಗೆ ವಿಚಾರಣೆ ವೇಳೆ ಪೊಲೀಸ್ ಅಧಿಕಾರಿ (ರವಿಶಂಕರ್) ನಗ್ನ ಗೊಳಿಸಿ ಚಿತ್ರ ಹಿಂಸೆ ನೀಡಿರುವುದು ಕಂಡು ಬಂದಿದೆ. ಈ ಬಗ್ಗೆ ಮಾಧ್ಯಮಗಳಿಗೆ ಸಂಜನಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಾನು ನಿರ್ದೇಶಕರನ್ನು ಕೇಳಿ ಉತ್ತರಿಸುತ್ತೇನೆ ಎಂದಿದ್ದಾರೆ.
ನಿನ್ನೆಯಷ್ಟೇ ಸಂಜನಾ ಪತ್ರಿಕಾಗೋಷ್ಠಿ ನಡೆಸಿ ಚಿತ್ರದ ಇನ್ನೋರ್ವ ನಟಿ ಪೂಜಾ ಗಾಂಧಿ ವಿರುದ್ಧ ಅಸಮಧಾನ ವ್ಯಕ್ತ ಪಡಿಸಿ ಬೆಸ್ಟ್ ಫ್ರೆಂಡ್ ಅಂದ್ಕೊಂಡಿದ್ದೇ ತಪ್ಪಾಯ್ತು. ಚಿತ್ರರಂಗದಲ್ಲಿ ಈ ರೀತಿಯ ಫ್ರೆಂಡ್ಸ್ ಮಾಡ್ಕೋಬೇಕಾ, ಮಾಡ್ಕೋ ಬಾರದಾ ಅನಿಸುತ್ತಿದೆ…’ಎಂದಿದ್ದರು.
ಒಟ್ಟಾರೆಯಾಗಿ ಚಿತ್ರಕ್ಕೆ ಇನ್ನಷ್ಟು ಪ್ರಚಾರ ನೀಡುವ ಉದ್ದೇಶದಿಂದ ದೃಶ್ಯವನ್ನು ಲೀಕ್ ಮಾಡಲಾಗಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.