ಸಂಜಯ್‌ ಲೀಲಾ “ಪದ್ಮಾವತಿ’ ಸೆಟ್‌ಗೆ ಮತ್ತೆ ದುಷ್ಕರ್ಮಿಗಳಿಂದ ಬೆಂಕಿ

Team Udayavani, Mar 15, 2017, 12:21 PM IST

Sanay-Leela-Bhansali-700.jpg

ಹೊಸದಿಲ್ಲಿ : ತಿಂಗಳ ಹಿಂದೆ ಜೈಪುರದ ಜಯಗಢ ಕೋಟೆಯಲ್ಲಿ ಸ್ಥಳೀಯ ಕರಣಿ ಸೇನಾ ಕಾರ್ಯಕರ್ತರು ಬಾಲಿವುಡ್‌ ಚಿತ್ರ ನಿರ್ಮಾಪಕ, ನಿರ್ದೇಶಕ ಸಂಜಯ್‌ ಲೀಲಾ ಭನ್ಸಾಲಿ ಅವರ “ಪದ್ಮಾವತಿ’ ಚಿತ್ರದ ಸೆಟ್‌ ಮೇಲೆ ದಾಳಿಗೈದು ಅದನ್ನು ಧ್ವಂಸಗೈದ ಹಿಂಸಾತ್ಮಕ ಘಟನೆ ನೆನಪಿನ ಪಟಲದಿಂದ ಮಾಸುವ ಮುನ್ನವೇ ಇದೀಗ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ  ಅದೇ ರೀತಿಯ ಹಿಂಸಾತ್ಮಕ ಘಟನೆ ಮರುಕಳಿಸಿದೆ.

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಸಂಜಯ್‌ ಲೀಲಾ ಭನ್ಸಾಲಿ ಅವರ “ಪದ್ಮಾವತಿ’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದಾಗ ಯಾವುದೋ ಅನಾಮಿಕ ಕ್ಷುದ್ರ  ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿ ಸೆಟ್‌ಗೆ ಬೆಂಕಿ ಹಾಕಿದೆ.

ಘಟನೆಯ ಮಾಹಿತಿಯನ್ನು ಪಡೆದು ಧಾವಿಸಿ ಬಂದಿರುವ ಪೊಲೀಸರು ಈ ಅಪರಿಚಿತ ದುಷ್ಕರ್ಮಿಗಳನ್ನು ಬಂಧಿಸಿ ಪೊಲೀಸ್‌ ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ಟಿವಿ ವರದಿ ತಿಳಿಸಿದೆ. 

ಆರಂಭಿಕ ಟಿವಿ ವರದಿಗಳ ಪ್ರಕಾರ ಅಪರಿಚಿತ ದುಷ್ಕರ್ಮಿಗಳ ಗುಂಪು ನಿನ್ನೆ ತಡ ರಾತ್ರಿ ಪದ್ಮಾವತಿ ಸೆಟ್‌ಗೆ ದಾಳಿ ಮಾಡಿ ಬೆಂಕಿ ಹಚ್ಚಿದ್ದಾರೆ. ಈ ಬಗ್ಗೆ ಇಂದು ಬೆಳಗ್ಗೆ ಪೊಲೀಸರಿಗೆ ದೂರು ನೀಡಲಾಗಿರುವುದಾಗಿ ತಿಳಿದು ಬಂದಿದೆ. 

ಟಾಪ್ ನ್ಯೂಸ್

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Shahrukh’s wife Gauri converted?: Deep fake photo viral

AI: ಶಾರುಖ್‌ ಪತ್ನಿ ಗೌರಿ ಮತಾಂತರ?: ಡೀಪ್‌ ಫೇಕ್‌ ಫೋಟೋ ವೈರಲ್‌

Life threat: Bulletproof glass installed on Salman’s balcony

Life threat: ಸಲ್ಮಾನ್‌ ಮನೆ ಬಾಲ್ಕನಿಗೆ ಬುಲೆಟ್‌ಪ್ರೂಫ್ ಗಾಜು

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

1(1

Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.