ಮಕ್ಕಳೊಂದಿಗೆ ಸುಶಾಂತ್ ಸಿಂಗ್ ಬರ್ತ್ ಡೇ ಆಚರಿಸಿದ ಸಾರಾ ಆಲಿ ಖಾನ್
Team Udayavani, Jan 22, 2023, 3:27 PM IST
ಜನವರಿ 21 ರಂದು ಎರಡು ವರ್ಷಗಳ ಹಿಂದೆ ನಿಧನರಾದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಜನ್ಮದಿನವಾಗಿತ್ತು. ಅಭಿಮಾನಿಗಳು ಮತ್ತು ಸುಶಾಂತ್ ಅವರ ಸ್ನೇಹಿತರು ದಿವಂಗತ ನಟನನ್ನು ಜನ್ಮದಿನದಂದು ನೆನೆದಿದ್ದಾರೆ.
ಕೇದಾರನಾಥ ಚಿತ್ರದಲ್ಲಿ ಸುಶಾಂತ್ ಸಿಂಗ್ ರಜಪೂತ್ ಎದುರು ಬಾಲಿವುಡ್ ಗೆ ಪದಾರ್ಪಣೆ ಮಾಡಿದ ನಟಿ ಸಾರಾ ಅಲಿ ಖಾನ್ ಕೂಡ ಸುಶಾಂತ್ ಜನ್ಮ ದಿನವನ್ನು ಸಾಧ್ಯವಾದಷ್ಟು ಉತ್ತಮ ರೀತಿಯಲ್ಲಿ ಆಚರಿಸಿದ್ದಾರೆ.
ಎನ್‌ಜಿಒ – ಬಾಲ್ ಆಶಾ ಟ್ರಸ್ಟ್ ಗೆ ಭೇಟಿ ನೀಡುವ ಮೂಲಕ ನಟಿ ಸಾರಾ, ಸುಶಾಂತ್ ಅವರ ಜನ್ಮ ವಾರ್ಷಿಕೋತ್ಸವವನ್ನು ಆಚರಿಸಿದರು. ಇನ್ಸ್ಟಾಗ್ರಾಮ್ ನಲ್ಲಿ ಸಾರಾ ಹಂಚಿಕೊಂಡ ವೀಡಿಯೊದಲ್ಲಿ, ಮೇಜಿನ ಸುತ್ತಲಿನ ಮಕ್ಕಳು ದಿವಂಗತ ನಟನ ಹುಟ್ಟುಹಬ್ಬದ ಹಾಡನ್ನು ಹಾಡುತ್ತಿರುವಾಗ ಅವರು ಕೇಕ್ ಕತ್ತರಿಸುತ್ತಿರುವುದನ್ನು ಕಾಣಬಹುದು.
ಇದನ್ನೂ ಓದಿ:ಶ್ರದ್ಧಾ ವಾಲ್ಕರ್ ಪ್ರಕರಣ : 100ಕ್ಕೂ ಹೆಚ್ಚು ಸಾಕ್ಷ್ಯಗಳೊಂದಿಗೆ 3000 ಪುಟಗಳ ಆರೋಪಪಟ್ಟಿ!
“ಹ್ಯಾಪಿಯೆಸ್ಟ್ ಬರ್ತ್ ಡೇ, ಸುಶಾಂತ್. ಇತರರ ನಗು ನಿನಗೆ ಮುಖ್ಯ ಎಂದು ನನಗೆ ತಿಳಿದಿದೆ. ನಾವು ಇಂದು ನಿಮ್ಮನ್ನು ನಗುವಂತೆ ಮಾಡಿದ್ದೇವೆ ಎಂದು ನಾನು ಭಾವಿಸುತ್ತೇನೆ. ಜೈ ಭೋಲೆನಾಥ್” ಅವರು ಸಾರಾ ಬರೆದು ಕೊಂಡಿದ್ದಾರೆ.
Take a look at how Sara Ali Khan feted Sushant Singh Rajput on his birthday!#SaraAliKhan #SushantSinghRajputBirthAnniversary #SushanthSinghRajput @SaraAliKhan #BizByGR pic.twitter.com/xh8Inoxw9s
— Biz News (@BizByGR) January 22, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.