ಜೇಮ್ಸ್ ಬಾಂಡ್ ಖ್ಯಾತಿಯ ನಟ ಸೀನ್ ಕಾನೆರಿ ನಿಧನ
Team Udayavani, Oct 31, 2020, 8:13 PM IST
ನವದೆಹಲಿ: ಜೇಮ್ಸ್ ಬಾಂಡ್ ಖ್ಯಾತಿಯ ನಟ ಸೀನ್ ಕಾನೆರಿ ತಮ್ಮ 90ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸ್ಕಾಟಿಷ್ ನಟರಾದ ಇವರು, ಜೇಮ್ಸ್ ಬಾಂಡ್ ಪಾತ್ರವನ್ನು ದೊಡ್ಡ ಪರದೆಗೆ ತಂದ ಮೊದಲ ನಟ ಎನಿಸಿಕೊಂಡಿದ್ದಾರೆ.
ಹಾಲಿವುಡ್ ನಲ್ಲಿ ಈಗಾಗಲೇ ಬಾಂಡ್ ಹೆಸರಿನಲ್ಲಿ, 25 ಸಿನಿಮಾಗಳು ಬಂದಿವೆ. ಇದರಲ್ಲಿ ಮೊದಲ 7 ಸಿನಿಮಾದಲ್ಲಿ ಸೀನ್ ಕಾನೆರಿ ನಟಿಸಿದ್ದರು. ಇವರ ಪೂರ್ಣ ಹೆಸರು ಸರ್ ಥಾಮಸ್ ಸೀನ್ ಕಾನೆರಿ. 1930 ಆಗಸ್ಟ್ 25 ರಂದು ಫೌಂಟೇನ್ ಬ್ರಿಡ್ಜ್ ನಲ್ಲಿ ಜನಿಸಿದ್ದರು.
ಡಾ. ನಂ(1962), ಫ್ರಂ ರಷಿಯಾ ವಿತ್ ಲವ್(1963), ಗೋಲ್ಡ್ ಫಿಂಗರ್(1964), ಥಂಡರ್ ಬಾಲ್(1965), ಯು ಕ್ಯಾನ್ ಓನ್ಲಿ ವಿವ್ ಟ್ವೈಸ್(1967), ಡೈಮಂಡ್ಸ್ ಆರ್ ಫಾರೆವರ್(1971), ನೆವರ್ ಸೇ ನೆವರ್ ಅಗೇನ್(1983) ಈ ಬಾಂಡ್ ಸಿನಿಮಾದಲ್ಲಿ ಕಾನೆರಿ ನಟಿಸಿದ್ದಾರೆ.
ಕಾನೆರಿಯವರು ಆಸ್ಕರ್ ಸೇರಿದಂತೆ. ಮೂರು ಬಾರಿ ಗೋಲ್ಡನ್ ಗ್ಲೋಬ್ಸ್ ವಿಜೇತರಾಗಿದ್ದರು. ಮಾತ್ರವಲ್ಲದೆ “ಸ್ಕಾಟ್‌ನ ಮಹಾನ್ ವ್ಯಕ್ತಿಯಾಗಿ ಆಯ್ಕೆಯಾಗಿದ್ದರು ಹಾಗೂ 2000ರ ಜುಲೈನಲ್ಲಿ ಕ್ವೀನ್ ಎಲಿಜಬೆತ್ II ಇವರಿಂದ ‘ಸರ್’ ಎಂಬ ಗೌರವವನ್ನು ಕೂಡ ಸ್ವೀಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.