Separation Rumours: ವಿಚ್ಛೇದನ ವದಂತಿ ಬೆನ್ನಲ್ಲೇ ಒಟ್ಟಾಗಿ ಕಾಣಿಸಿದ ಐಶ್-ಅಭಿ ಜೋಡಿ
Team Udayavani, Dec 7, 2024, 7:15 AM IST
ಹೊಸದಿಲ್ಲಿ: ಬಾಲಿವುಡ್ ತಾರಾ ದಂಪತಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ವಿಚ್ಛೇದನ ಪಡೆಯಲಿ ದ್ದಾರೆ ಎಂಬ ವದಂತಿಗಳ ಬೆನ್ನಲ್ಲೇ, ಇವರಿಬ್ಬರೂ ಕಾರ್ಯಕ್ರಮವೊಂದರಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.
ಈ ಜೋಡಿಯೊಂದಿಗೆ ಉದ್ಯಮಿ ಅನು ರಂಜನ್ ಹಾಗೂ ನಟಿ ಆಯೇಷಾ ಜುಲ್ಕಾ ಸೆಲ್ಫಿ ತೆಗೆದುಕೊಂಡಿದ್ದು, ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಚಿತ್ರಗಳನ್ನು ಕಂಡಿ ರುವ ನೆಟ್ಟಿಗರು ತಮ್ಮ ನೆಚ್ಚಿನ ದಂಪತಿಗಳನ್ನು ಒಟ್ಟಾಗಿ ಕಂಡಿದ್ದರಿಂದ ಹರ್ಷ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
PM-Kisan Samman; ರೈತರಿಗೆ 6000 ರೂ. ಸಿಗುವ ಯೋಜನೆಗೆ ಐ.ಡಿ. ಕಡ್ಡಾಯ : ಏನಿದು ರೈತ ಚೀಟಿ?
Ayodhya ರಾಮಮಂದಿರಕ್ಕೆ ಇಂದು ವರ್ಷಪೂರ್ಣ: ಹೇಗಿರಲಿದೆ ಕಾರ್ಯಕ್ರಮ?
Sambhal ಬಾವಿ ಬಗ್ಗೆ ಯಾವ ಕ್ರಮವೂ ಬೇಡ: ಸುಪ್ರೀಂಕೋರ್ಟ್
Maha Kumbh; ಜಾಗ ಕೇಳಿದರೆ ಹುಷಾರ್: ವಕ್ಫ್ ಬೋರ್ಡ್‌ಗೆ ಎಚ್ಚರಿಕೆ ನೀಡಿದ ಯೋಗಿ
MUST WATCH
ಹೊಸ ಸೇರ್ಪಡೆ
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ “ಗುರಿ’!
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.