Shah Rukh Khan: ಬಾಲಿವುಡ್ ನಟ ಶಾರುಖ್ ಆಸ್ಪತ್ರೆಗೆ ದಾಖಲು, ಡಿಸ್ಚಾರ್ಜ್
Team Udayavani, May 22, 2024, 9:53 PM IST
ಅಹ್ಮದಾಬಾದ್: ಬಾಲಿವುಡ್ ನಟ ಶಾರೂಕ್ ಖಾನ್ ಬುಧವಾರ ಬಿಸಿ ಹವೆ ಕಾರಣದಿಂದ ಬಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಅಹ್ಮದಾಬಾದ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ನಿರ್ಜಲೀಕರಣದ ಹಿನ್ನೆಲೆಯಲ್ಲಿ ನಟ ಬಳಲಿದ್ದರು. ಅವರಿಗೆ ಚಿಕಿತ್ಸೆ ನೀಡಿ ಅಲ್ಪ ಸಮಯದಲ್ಲಿಯೇ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಶಾರುಖ್ ಖಾನ್ ಆಸ್ಪತ್ರೆಗೆ ದಾಖಲಾದ ಸುದ್ದಿ ತಿಳಿಯುತ್ತಲೇ ಜಾಲತಾಣಗಳಲ್ಲಿ ಅವರ ಆರೋಗ್ಯ ಸುಧಾರಣೆಗಾಗಿ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸಿ, ಶುಭಕೋರಿದ್ದಾರೆ.
ಇದನ್ನೂ ಓದಿ: Kadaba ಕೊಂಬಾರು: ಚರಂಡಿಗೆ ಬಿದ್ದ ಕಾರು; ಅಕ್ರಮ ದನ ಸಾಗಾಟ ಶಂಕೆ: ತನಿಖೆಗೆ ಆಗ್ರಹ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Mika Singh: ಮಿಕಾ ಹಾಡಿಗೆ ಫಿದಾ..ಪಾಕ್ ಅಭಿಮಾನಿಯಿಂದ 3 ಕೋಟಿ ರೂ. ವಾಚ್, ಚಿನ್ನ ಗಿಫ್ಟ್
Actress: ಸಲ್ಮಾನ್,ಶಾರುಖ್ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50 ಲಕ್ಷ ರೂ. ಡಿಮ್ಯಾಂಡ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.