“ಪಠಾಣ್‌’ ಹಾಡಿಗೆ ನಟ ಶಾರೂಖ್‌ ಖಾನ್‌ ನೃತ್ಯ ವೈರಲ್‌

Team Udayavani, Apr 3, 2023, 6:45 AM IST

“ಪಠಾಣ್‌’ ಹಾಡಿಗೆ ನಟ ಶಾರೂಖ್‌ ಖಾನ್‌ ನೃತ್ಯ ವೈರಲ್‌”ಪಠಾಣ್‌’ ಹಾಡಿಗೆ ನಟ ಶಾರೂಖ್‌ ಖಾನ್‌ ನೃತ್ಯ ವೈರಲ್‌

ಮುಂಬೈನ ನೀತಾ ಮುಖೇಶ್‌ ಅಂಬಾನಿ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ಮೆಗಾ ಸಮಾರಂಭದಲ್ಲಿ ನಟ ಶಾರೂಖ್‌ ಖಾನ್‌ ನೀಡಿದ ಪ್ರದರ್ಶನ ಎಲ್ಲೆಡೆ ವೈರಲ್‌ ಆಗಿದೆ.

ಇತ್ತೀಚೆಗೆ ಬಿಡುಗಡೆಯಾದ “ಪಠಾಣ್‌’ ಸಿನಿಮಾದ ಟೈಟಲ್‌ ಟ್ರ್ಯಾಕ್‌ಗೆ ಶಾರೂಖ್‌ ಹೆಜ್ಜೆ ಹಾಕಿದರು. ಅವರಿಗೆ ನಟರಾದ ರಣವೀರ್‌ ಸಿಂಗ್‌ ಮತ್ತು ವರುಣ್‌ ಧವನ್‌ ಜತೆಗೂಡಿದರು. ಅಸ್ಕರ್‌ ಪ್ರಶಸ್ತಿ ಪಡೆದ “ನಾಟು ನಾಟು’ ಹಾಡಿಗೆ ಶಾರೂಖ್‌ ಖಾನ್‌ ಕುಣಿದು ಕುಪ್ಪಳಿಸಿದರು.

ಸಮಾರಂಭದಲ್ಲಿ ಐಶ್ವರ್ಯ ರೈ ಬಚ್ಚನ್‌, ಪ್ರಿಯಾಂಕ ಚೋಪ್ರಾ, ಆಲಿಯಾ ಭಟ್‌, ರೇಖಾ, ಸೋನಮ್‌ ಕಪೂರ್‌ ಸೇರಿದಂತೆ ಬಾಲಿವುಡ್‌ ತಾರೆಯರು ಇದ್ದರು.

View this post on Instagram

A post shared by SRK VIBE (@srkvibe2.0)

ಟಾಪ್ ನ್ಯೂಸ್

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Shahrukh’s wife Gauri converted?: Deep fake photo viral

AI: ಶಾರುಖ್‌ ಪತ್ನಿ ಗೌರಿ ಮತಾಂತರ?: ಡೀಪ್‌ ಫೇಕ್‌ ಫೋಟೋ ವೈರಲ್‌

Life threat: Bulletproof glass installed on Salman’s balcony

Life threat: ಸಲ್ಮಾನ್‌ ಮನೆ ಬಾಲ್ಕನಿಗೆ ಬುಲೆಟ್‌ಪ್ರೂಫ್ ಗಾಜು

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.