ಬ್ರಹ್ಮಾಸ್ತ್ರದ ಸ್ಟಂಟ್ ನಲ್ಲಿ ಶಾರುಖ್‌ ಬದಲಿಗೆ ಕಾಣಿಸಿಕೊಂಡಿದ್ದು ಇವರೇ…ಫೋಟೋ ವೈರಲ್‌

Team Udayavani, Sep 18, 2022, 6:55 PM IST

13-art

ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಮುಖ್ಯಪಾತ್ರಗಳಲ್ಲಿ ನಟಿಸಿರುವ ಬ್ರಹ್ಮಾಸ್ತ್ರ ಚಿತ್ರ ಬಾಕ್ಸ್‌ ಆಫೀಸ್‌ ನಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ಚಿತ್ರದಲ್ಲಿ ಶಾರುಖ್ ಖಾನ್  ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಅಭಿನಯಕ್ಕೆ ಭಾರಿ ಪ್ರಶಂಸೆಗಳು ವ್ಯಕ್ತವಾಗುತ್ತಿರುವ ಬೆನ್ನಲೇ ತೆರಯ ಹಿಂದಿನ ಫೋಟೋವೊಂದು ಭಾರೀ ವೈರಲ್‌ ಆಗುತ್ತಿದೆ.

ಇದನ್ನೂ ಓದಿ:ಆ ಕಾರಣಕ್ಕಾಗಿ “ಬ್ರಹ್ಮಾಸ್ತ್ರ“ ದಲ್ಲಿ ನಟಿಸುವ ಆಫರ್‌ ತಿರಸ್ಕರಿಸಿದ  ಸ್ಟಾರ್‌ ನಟ

ಹೌದು, ನಟ ಶಾರುಖ್‌ ಖಾನ್‌ ಅವರು ಈ ಚಿತ್ರದಲ್ಲಿ ವಿಜ್ಞಾನಿ ಮೋಹನ್ ಭಾರ್ಗವ್ ಆಗಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.  ಅವರ ಸಾಹಸಮಯ ನಟನೆ ಸುಂದರವಾಗಿ ಮೂಡಿಬರಲು ಡ್ಯೂಪ್‌ ಆರ್ಟಿಸ್ಟ್‌ ಹಸಿತ್ ಸವಾನಿ ಅವರು ನಟಿಸಿದ್ದರಂತೆ. ಇದೀಗ ತೆರೆಯ ಹಿಂದಿನ ಚಿತ್ರವನ್ನು ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

View this post on Instagram

A post shared by Hasit Savani (@hasitsavani)

ಡ್ಯೂಪ್‌ ಆರ್ಟಿಸ್ಟ್‌ ಹಸಿತ್‌ ಸವಾನಿ ಅವರು ತಮ್ಮ ಸೋಷಿಯಲ್‌ ಮೀಡಿಯಾ ಪೇಜ್‌ನಲ್ಲಿ ಶಾರುಖ್‌ ಖಾನ್‌ ಅವರೊಂದಿಗೆ ತೆರೆಯ ಹಿಂದಿನ ಫೋಟೋವನ್ನು ಶೇರ್‌ ಮಾಡಿ, “ಬಾಲಿವುಡ್ ಚಿತ್ರ ಬ್ರಹ್ಮಾಸ್ತ್ರ ದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡ ಶಾರುಖ್ ಖಾನ್ ಅವರ ಪಾತ್ರ ಮೋಹನ್ ಭಾರ್ಗವ್ ಆಗಿ ಅಭಿನಯಿಸುವುದು ನಿಜವಾದ ಸಂತೋಷ” ಎಂದು ಬರೆದುಕೊಂಡಿದ್ದಾರೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಟಾಪ್ ನ್ಯೂಸ್

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.