ಮೆಕ್ಕಾ ಭೇಟಿ ಬೆನ್ನಲ್ಲೇ ಮಾತಾ ವೈಷ್ಣೋದೇವಿಯ ದರ್ಶನ ಪಡೆದ ಶಾರುಖ್ ಖಾನ್
''ಪಠಾಣ್'' ಚಿತ್ರದ ಪ್ರಚಾರಕ್ಕೆ ಭರ್ಜರಿ ಸಿದ್ಧತೆಯಲ್ಲಿರುವ ಕಿಂಗ್ ಖಾನ್
Team Udayavani, Dec 12, 2022, 3:05 PM IST
ಕತ್ರಾ(ಜಮ್ಮು ಮತ್ತು ಕಾಶ್ಮೀರ) : ಬಾಲಿವುಡ್ ನಟ ಶಾರುಖ್ ಖಾನ್ ಅವರು ಭಾನುವಾರ ತಡರಾತ್ರಿ ಮಾತಾ ವೈಷ್ಣೋದೇವಿಯ ದರ್ಶನ ಪಡೆದಿರುವ ಬಗ್ಗೆ ವರದಿಯಾಗಿದ್ದು, ವಿಡಿಯೋ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ.
ವಿಡಿಯೋದಲ್ಲಿ ಶಾರುಖ್ ಖಾನ್ ಅವರು ಮಾತಾ ವೈಷ್ಣೋದೇವಿ ದರ್ಬಾರ್‌ಗೆ ಭದ್ರತೆ ಸಿಬಂದಿಗಳೊಂದಿಗೆ ಭೇಟಿ ನೀಡುತ್ತಿರುವುದನ್ನು ಕಾಣಬಹುದು. ವಿಡಿಯೋದಲ್ಲಿ ಅವರ ಮುಖವು ಸ್ಪಷ್ಟವಾಗಿ ಕಾಣುತ್ತಿಲ್ಲವಾದರೂ, ಅವರು ಕಪ್ಪು ಹೊದಿಕೆಯ ಜಾಕೆಟ್ ಧರಿಸಿ ಕಾಣಿಸಿಕೊಂಡಿದ್ದಾರೆ, ಪೊಲೀಸರು ಸುತ್ತುವರೆದಿರುವ ಚಿತ್ರದಲ್ಲಿನ ವ್ಯಕ್ತಿ ಬೇರೆ ಯಾರೂ ಅಲ್ಲ, ಬಾಲಿವುಡ್ ಸೂಪರ್‌ಸ್ಟಾರ್ ಎಂದು ಅವರ ಅಭಿಮಾನಿಗಳಿಗೆ ಮನವರಿಕೆಯಾಗಿದೆ.
ಡಂಕಿ ಸಿನಿಮಾದ ಚಿತ್ರೀಕರಣಕ್ಕಾಗಿ ಸೌದಿ ಅರೇಬಿಯಾಕ್ಕೆ ತೆರಳಿದ್ದ ನಟ ಶಾರುಖ್ ಖಾನ್, ಮೆಕ್ಕಾಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ವೈಷ್ಣೋದೇವಿ ದರ್ಶನ ಪಡೆದಿದ್ದಾರೆ. ಶಾರುಖ್ ಖಾನ್ ಮೆಕ್ಕಾಗೆ ಭೇಟಿ ನೀಡಿದ್ದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಶಾರುಖ್ ಖಾನ್, ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಾಹಂ ನಟನೆಯ ಪಠಾಣ್ ಚಿತ್ರ 2023ರ ಜನವರಿ 25ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಡಂಕಿ ಮತ್ತು ಜವಾನ್ ಚಿತ್ರಗಳ ಚಿತ್ರೀಕರಣದಲ್ಲಿ ಶಾರುಖ್ ಸದ್ಯ ಬ್ಯುಸಿಯಾಗಿದ್ದಾರೆ.
Shah visited Vaishno Devi Temple ❤️
May Devi Maa fulfill all his wishes 🙏🏻 #ShahRukhKhan𓀠 pic.twitter.com/1XrL82XaCW— 👸Sharania Jhanvi𓀠🌹BesharamRang (@SharaniaJ) December 12, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.