AI: ಶಾರುಖ್ ಪತ್ನಿ ಗೌರಿ ಮತಾಂತರ?: ಡೀಪ್ ಫೇಕ್ ಫೋಟೋ ವೈರಲ್
Team Udayavani, Jan 8, 2025, 6:27 AM IST
ನವದೆಹಲಿ: ಕೃತಕ ಬುದ್ಧಿಮತ್ತೆ(AI) ತಂತ್ರಜ್ಞಾನ ಹೆಚ್ಚಾದಂತೆ ಅದರ ದುರ್ಬಳಕೆಯೂ ಹೆಚ್ಚಾಗುತ್ತಿದೆ. ಇತ್ತೀಚೆಗೆ ಹಲವು ತಾರೆಯರು “ಡೀಪ್ಫೇಕ್’ ಜಾಲಕ್ಕೆ ಸಿಲುಕುತ್ತಿದ್ದು, ಅದಕ್ಕೆ ಹೊಸ ಸೇರ್ಪಡೆ ಎಂಬಂತೆ ಬಾಲಿವುಡ್ ನಟ ಶಾರುಖ್ ಖಾನ್ ಅವರ ಫೋಟೋವನ್ನು ಎಐ ತಂತ್ರಜ್ಞಾನ ಬಳಸಿ ನಕಲಿ ಮಾಡಲಾಗಿದೆ.
ಶಾರುಖ್, ಪತ್ನಿ ಗೌರಿ ಖಾನ್, ಮಗ ಆರ್ಯನ್ ಖಾನ್ ಜ.1ರಂದು ಹೊಸ ವರ್ಷಕ್ಕೆಂದು ಇಸ್ಲಾಂನ ಪವಿತ್ರ ಧಾರ್ಮಿಕ ಸ್ಥಳ ಮೆಕ್ಕಾಗೆ ತೆರಳಿದ್ದಾರೆ. ಗೌರಿ ಅವರು ಇಸ್ಲಾಂಗೆ ಮತಾಂತರ ಆಗಿದ್ದಾರೆ ಎನ್ನುವಂತೆ ರೂಪಿಸಲಾಗಿದ್ದ ಫೋಟೋ ವೈರಲ್ ಆಗಿತ್ತು. ಬಳಿಕ ಇದು ಫೇಕ್ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.